ಉಡುಪಿ | ಕಾಪುವಿನಲ್ಲಿ BIE ವಾರ್ಷಿಕ ಪರೀಕ್ಷೆ ಸಂಪನ್ನ

ಬೋರ್ಡ್ ಆಫ್ ಇಸ್ಲಾಮಿಕ್ ಎಜುಕೇಷನ್ ಕರ್ನಾಟಕ, ರಾಜ್ಯ ಮಟ್ಟದಲ್ಲಿ ನಡೆಸುವ ವಾರ್ಷಿಕ ಪರೀಕ್ಷೆಯು ಕಾಪು ವರ್ತುಲದ ಸೆಂಟರ್ 166 ರ ವಿದ್ಯಾರ್ಥಿಗಳಿಗೆ, ಹೋಟೆಲ್ ಕೆ.1 ನ ಸಭಾಂಗಣದಲ್ಲಿ ನಡೆಯಿತು. ಕಾಪು ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು...

ಉಡುಪಿ | ಹೊಳೆಯ ದಡದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಡುಪಿ ಜಿಲ್ಲೆಯ ಕಾಪು ತಾಲೂಕು ಏಣಗುಡ್ಡೆ ಗ್ರಾಮದ ಫಾರೆಸ್ಟ್ ಗೇಟ್ ಬಳಿಯ ಪಾಪನಾಶಿನಿ ಹೊಳೆಯ ದಡದ ಮೇಲೆ ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುತ್ತದೆ. ಮೃತವ್ಯಕ್ತಿಯ ವಾರಸುದಾರರು...

ಉಡುಪಿ | ನೈತಿಕತೆಯೇ ಎಲ್ಲ ಸಮಸ್ಯೆಗಳಿಗೆ ಪರಿಹಾರ: ಕುಲ್ಸುಮ್ ಅಬೂಬಕರ್

ನೈತಿಕತೆಯ ಜೀವನದಿಂದ ಸಮಾಜದೊಳಗೆ ಸಾಮರಸ್ಯ, ಪ್ರೀತಿ, ವಿಶ್ವಾಸ , ಸಮಾನತೆ ಮೂಡಿ ಬರಲು ಸಾಧ್ಯವಿದೆ ಎಂದು ಜಮಾಅತೆ ಇಸ್ಲಾಮೀ ಹಿಂದ್ ಉಡುಪಿ ಜಿಲ್ಲೆಯ ಮಹಿಳಾ ವಿಭಾಗದ ಸಂಚಾಲಕರಾದ ಕುಲ್ಸುಮ್ ಅಬೂಬಕ್ಕರ್ ಹೇಳಿದರು. ಜಮಾಅತೆ ಇಸ್ಲಾಮೀ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Udupi kaup