ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಮಂಡಿಸಿದ ಬಜೆಟ್ ಕರಾವಳಿ ಜನತೆಯ ಪಾಲಿಗೆ ಕರಾಳ ಬಜೆಟ್ ಆಗಿದ್ದು ಕರಾವಳಿ ಜಿಲ್ಲೆಯನ್ನು ಸಂಪೂರ್ಣ ಹೊರಗಿಟ್ಟು ಕರಾವಳಿ ಜಿಲ್ಲೆಯ ಬಗ್ಗೆ ತಮ್ಮ ನಿರಂತರ ಕಡೆಗಣನೆ ಮುಂದುವರಿಸಿದ್ದಾರೆ.
ಕರ್ನಾಟಕ ಭೂಪಟದಲ್ಲಿ...
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು ಬಸ್ಸು ನಿಲ್ದಾಣದಿಂದ ವಯಾ ಪಿವಿಎಸ್- ಮಲ್ಲಿಕಟ್ಟೆ- ಕುಡುಪು- ವಾಮಂಜೂರು- ಉಳಾಯಿಬೆಟ್ಟು ಮಾರ್ಗವಾಗಿ ಮೂಡುಜಪ್ಪುಗೆ ನೂತನ ಬಸ್ ಗುರುವಾರ ಪ್ರಾರಂಭಗೊಂಡಿತು.
ನಗರದ ಕೆಎಸ್‍ಆರ್‍ಟಿಸಿ ಬಸ್ಸು ನಿಲ್ದಾಣದಲ್ಲಿ ಶಾಸಕ ಡಾ.ಭರತ್ ಶೆಟ್ಟಿ...
ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅಸಮಾಧಾನ ಉಲ್ಬಣಗೊಂಡಿದ್ದು, ಬೇಡಿಕೆಗಳನ್ನು ಈಡೇರಿಸದಿದ್ದರೆ ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಘೋಷಿಸಿದೆ.
ಈ ಬಗ್ಗೆ ನಿನ್ನೆ (ಮಾ.5)...
ಉಡುಪಿ ಜಿಲ್ಲೆಯಲ್ಲಿ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಇಂದಿನಿಂದ ಜೂನ್‌ನ ಮುಂಗಾರು ಮಳೆ ಆರಂಭ ಆಗುವವರೆಗೆ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ...
ಮಂಗಳೂರು ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್‍ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು ತ್ವರಿತವಾಗಿ ನೀಡಲು ಕ್ರಮವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್...