ಇಂದ್ರಾಳಿ ರೈಲ್ವೇ ಮೇಲ್ಸೇತುವೆ ನಿರ್ಮಾಣದ ಅಂತಿಮ ಘಟ್ಟದ ಕಾಮಗಾರಿಗಳನ್ನು ಕೈಗೊಳ್ಳಲು ಎಲ್ಲಾ ರೀತಿಯ ಅಗತ್ಯ ಸಿದ್ಥತೆಗಳನ್ನು ಮಾಡಿಕೊಳ್ಳುವುದರೊಂದಿಗೆ ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.ಅವರು ಇಂದು...
ಹಲವು ದಿನಗಳಿಂದ ಸಿದ್ದಾಪುರ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯರಿಲ್ಲ ಎಂಬ ದೂರು ಸಾರ್ವಜನಿಕರು ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಬುಧವಾರ ಸ್ಥಳೀಯ ಸಿದ್ದಾಪುರ ನಾಗರಿಕರು ತಾಲೂಕು ಆರೋಗ್ಯ ಅಧಿಕಾರಿ ಡಾ.ಪ್ರೇಮಾನಂದ ಅವರನ್ನು ಭೇಟಿ ಮಾಡಿ ಖಾಯಂ...
ದೀನ ದಲಿತರು, ಬಡವರು, ಮಧ್ಯಮ ವರ್ಗದವರು ಕಾಂಗ್ರೆಸ್ ಸರ್ಕಾರದಿಂದ ಇವತ್ತು ನೆಮ್ಮದಿಯಿಂದ ಜೀವನ ಸಾಗಿಸುತ್ತಾ ಇದ್ದಾರೆ. ಹಿಂದುಳಿದ ವರ್ಗಗಳ ಯುವಕರು ವಿದ್ಯಾವಂತರಾಗುತ್ತಿದ್ದಾರೆ, ನಿಮ್ಮ ಡೋಂಗಿ ಹಿಂದುತ್ವ ನಂಬಿ ಜೈಲಿಗೆ ಹೋಗುವ ಸಂಖ್ಯೆ ಕಡಿಮೆ...
ವೇಗವಾಗಿ ಬಂದ ಕಾರೊಂದು ಡಿಕ್ಕಿ ಪರಿಣಾಮ ಶಾಲಾ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಜಂಕ್ಷನ್‌ನಲ್ಲಿ ಸಂಭವಿಸಿದೆ.
ಮೃತ ವಿದ್ಯಾರ್ಥಿಯನ್ನು ಎಸ್.ಎಮ್.ಎಸ್. ಶಾಲೆಯ 6ನೇ ತರಗತಿಯ ವಂಶಿ ಜಿ...
ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ಉಡುಪಿ ನಗರ ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು....