ಉಡುಪಿ | ಸಾಮಾಜಿಕ ಜವಾಬ್ದಾರಿ ನಿರ್ವಹಿಸುವಲ್ಲಿ ಮಣಿಪಾಲ ಸಂಸ್ಥೆಗಳಿಂದ ವಿಶೇಷ ಪ್ರಾಮುಖ್ಯತೆ – ಪ್ರಾಂಶುಪಾಲ ಡಾ.ಬಿ ಎಚ್ ಬಿ ಪೈ

ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಸಮಾಜ ಕಲ್ಯಾಣ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸುವಲ್ಲಿ ಮಣಿಪಾಲ ಸಂಸ್ಥೆಗಳು ಬಹಳ ಹಿಂದಿನಿಂದಲೂ ವಿಶೇಷ ಬದ್ಧತೆಯನ್ನು ನಿರ್ವಹಿಸುತ್ತಾ ಬಂದಿದೆ. ಕಾರ್ಮಿಕ ಇಲಾಖೆಯ ಜನಪರ ಯೋಜನೆಗಳನ್ನು ಅಸಂಘಟಿತ ಕಾರ್ಮಿಕರ ವಲಯದಲ್ಲಿ ಜಾಗೃತಿ ಮೂಡಿಸುವ...

ಉಡುಪಿ | ವಲಸೆ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ, ಪ್ರಕರಣ ದಾಖಲು

ಉಡುಪಿ ನಗರದ ಬೀಡಿನಗುಡ್ಡೆ ವಲಸೆ ಕಾರ್ಮಿಕರ ಕಾಲೋನಿಯಲ್ಲಿ ಜೋಪಡಿಯಲ್ಲಿ ವಾಸವಾಗಿದ್ದ ವಲಸೆ ಕಾರ್ಮಿಕ ವೃದ್ಧರೊಬ್ಬರು ವಾಸಸ್ಥಳದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆಗೆ ನೈಜಕಾರಣ‌ ತಿಳಿದು ತಿಳಿದುಬಂದಿಲ್ಲ. ಘಟನಾ ಸ್ಥಳದಲ್ಲಿದ್ದು ನಗರ ಪೋಲಿಸ್...

ಉಡುಪಿ | ಕೈವಾರ ತಾತಯ್ಯನ ತತ್ವಾದರ್ಶಗಳು ಬದುಕಿಗೆ ಮಾದರಿಯಾಗಲಿ- ಸಂಸದ ಶ್ರೀನಿವಾಸ ಪೂಜಾರಿ

ಕೈವಾರ ತಾತಯ್ಯ ಸಮಾಜವನ್ನು ತಮ್ಮ ಚಿಂತನೆಗಳ ಮೂಲಕ ಜನರಲ್ಲಿ ಬದಲಾವಣೆ ತರಲು ಶ್ರಮಿಸಿದವರು. ಅವರ ತತ್ವಾದರ್ಶಗಳು ಹಾಗೂ ಮೌಲ್ಯಗಳು ಜೀವನಕ್ಕೆ ಮಾದರಿಯಾಗಲಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಇಂದು ನಗರದ...

ಉಡುಪಿ | ಬ್ರಹ್ಮಾವರದ ಸಕ್ಕರೆ ಕಾರ್ಖಾನೆ ಹಗರಣ, 21 ನೇ ದಿನಕ್ಕೆ ಮುಂದುವರೆದ ರೈತರ ಪ್ರತಿಭಟನೆ

ಉಡುಪಿ ಜಿಲ್ಲೆಯ ಬ್ರಹ್ಮಾವರದ ಸಕ್ಕರೆ ಕಾರ್ಖಾನೆಯಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅವ್ಯವಹಾರದ ಬಗ್ಗೆ ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷರಾದ ಪ್ರತಾಪ್ ಚಂದ್ರ ಶೆಟ್ಟಿ ಇವರ ನೇತೃತ್ವದಲ್ಲಿ ಕಳೆದ ಇಪ್ಪತ್ತೊಂದು ದಿನಗಳಿಂದ ನಿರಂತರವಾಗಿ...

ಉಡುಪಿ | ಜಲ್ ಜೀವನ್ ಮಿಷನ್, ಬಾಕಿ ಉಳಿದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ : ಸಿ.ಇ.ಓ ಪ್ರತೀಕ್ ಬಾಯಲ್

ಉಡುಪಿ ಜಿಲ್ಲೆಯ ಗ್ರಾಮೀಣ ಭಾಗದ ಪ್ರತಿಯೊಂದು ಮನೆ ಮನೆಗೂ ನಲ್ಲಿ ನೀರು ಪೂರೈಸುವ ಜಲ್ ಜೀವನ ಮಿಷನ್ ಕಾಮಗಾರಿಯು ಈಗಾಗಲೇ ಶೇ. 92 ಪೂರ್ಣಗೊಂಡಿದೆ. ಬಾಕಿ ಉಳಿದ ಕಾಮಗರಿಗಳನ್ನು ಆದ್ಯತೆಯ ಮೇಲೆ ತ್ವರಿತವಾಗಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Udupi