ಉಡುಪಿ | ಮಾಹೆಯ ಭಾಷಾ ವಿಭಾಗದ ವತಿಯಿಂದ ಕೊರಗ ಭಾಷೆಯ ಅಧ್ಯಯನ

ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ ನ ಭಾಷಾ ವಿಭಾಗದ ವತಿಯಿಂದ ಕೊರಗ ಭಾಷೆಯ ಕುರಿತ ಕ್ಷೇತ್ರಾಧ್ಯಯನವು ಪಡುಬಿದ್ರಿ ಸಮೀಪದ ಪಾದೆಬೆಟ್ಟುವಿನಲ್ಲಿ ಇತ್ತೀಚೆಗೆ ನಡೆಯಿತು, ಕೊರಗ ಭಾಷಾ ತಜ್ಞ , ಲೇಖಕರಾದ...

ಉಡುಪಿ | ಆದರ್ಶ ವಿವಿಧೋದ್ಧೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಆನಂದ ಪೂಜಾರಿ, ಉಪಾಧ್ಯಕ್ಷರಾಗಿ ಜಯನ್ ಮಲ್ಪೆ ಆಯ್ಕೆ

ಉಡುಪಿ ಜಿಲ್ಲೆಯ ಪ್ರತಿಷ್ಠಿತ ಆದರ್ಶ ಗ್ರಾಹಕರ ವಿವಿಧೋದ್ಧೇಶ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಆನಂದ ಪೂಜಾರಿ ಕಿದಿಯೂರು ಹಾಗೂ ಉಪಾಧ್ಯಕ್ಷರಾಗಿ ದಲಿತ ಚಿಂತಕ ಜಯನ್ ಮಲ್ಪೆ ಆಯ್ಕೆಯಾಗಿದ್ದಾರೆ. ಆಡಳಿತ...

ಉಡುಪಿ | ಹಕ್ಕಿಜ್ವರ (ಬರ್ಡ್ ಫ್ಲೂ) : ಭಯ ಬೇಡ ಎಚ್ಚರವಿರಲಿ – ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ರಾಜ್ಯದ ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಹಿನ್ನೆಲೆ, ಉಡುಪಿ ಜಿಲ್ಲೆಯಲ್ಲಿ ಕೋಳಿ ಫಾರಂಗಳ ಮತ್ತು ಮಾಂಸದ ಅಂಗಡಿಗಳ ಮೇಲೆ ನಿಗಾ ಇಡಲು ಆರೋಗ ಮತ್ತು ಪಶು ಸಂಗೋಪನೆ ಇಲಾಖೆಯಿಂದ ಮುಂಜಾಗ್ರತಾ...

ಉಡುಪಿ | ಖಿದ್ಮಾ ಫೌಂಡೇಶನ್ ವತಿಯಿಂದ ಕುಂದಾಪುರದಲ್ಲಿ ಸೌಹಾರ್ದ ಇಫ್ತಾರ್ ಕೂಟ

"ಉಪವಾಸವು ಉಪವಾಸಿಗನಲ್ಲಿ ತ್ಯಾಗ, ಬಲಿದಾನ, ಕ್ಷಮೆ ಮತ್ತು ಸಹಾನುಭೂತಿಯ ಪ್ರಜ್ಞೆಯನ್ನು ಜಾಗೃತಗೊಳಿಸುತ್ತದೆ. ದಾನ ಧರ್ಮ ಮತ್ತು ಸೇವಾ ಮನೋಭಾವ ಬೆಳೆಸುತ್ತದೆ. ಸಮಾಜದ ಬಡ, ದರಿದ್ರ, ಸಂಕಷ್ಟ ಪೀಡಿತ ಅಗತ್ಯವುಳ್ಳ ಜನರ ತೊಂದರೆಗಳನ್ನು ಅರಿಯಲು...

ಉಡುಪಿ‌ | ಅನಧಿಕೃತ ಪತ್ರಕರ್ತರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ದುರ್ಬಳಕೆ, ಕಠಿಣ ಕ್ರಮಕ್ಕೆ ಎಸ್ಪಿಗೆ ದೂರು

ಕಾರ್ಕಳ ವ್ಯಾಪ್ತಿಯಲ್ಲಿ ಅನಧಿಕೃತ ಪತ್ರಕರ್ತರ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು ಪತ್ರಕರ್ತರ ಸೂಗಿನಲ್ಲಿ ಆಕ್ರಮ ಚಟುವಟಿಕೆ ‌ನಡೆಸಲಾಗುತ್ತಿದ್ದು ಇದಕ್ಕೆ ಕೂಡಲೆ ಕಡಿವಾಣ ಹಾಕುವಂತೆ ಹಾಗೂ ಅವರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ಬಳಕೆ‌ಮಾಡಿ‌ ದುರ್ಬಳಕೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Udupi