ಉಡುಪಿ | ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಶ್ರೀಧರ ಸಿ. ದೇವಾಡಿಗ, ಉಪಾಧ್ಯಕ್ಷರಾಗಿ ದಿನೇಶ್ ಕಿಣಿ ಆಯ್ಕೆ

ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘ (ರಿ.) ಇದರ ಮುಂದಿನ 5 ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಶ್ರೀಧರ ಸಿ. ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಅಲೆವೂರು ದಿನೇಶ್ ಕಿಣಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಶ್ರೀಧರ ದೇವಾಡಿಗ ಅವರು...

ಉಡುಪಿ | ಮನನೊಂದು ಮನೆ ತೊರೆದಿದ್ದ ತಾಯಿ, ರಕ್ಷಿಸಲ್ಪಟ್ಟ ಮಹಿಳೆ ಮಕ್ಕಳ ವಶಕ್ಕೆ

ಕಳೆದ ನಾಲ್ಕು ದಿನಗಳ ಹಿಂದೆ ವಿಶು ಶೆಟ್ಟಿ ದುಃಖಿತ ಮಹಿಳೆಯೊಬ್ಬರನ್ನು ರಕ್ಷಿಸಿ, ಸಖಿ ಸೆಂಟರಿಗೆ ದಾಖಲಿಸಿದ್ದು, ಇದೀಗ ಮಹಿಳೆಯ ಮಕ್ಕಳು ಪತ್ತೆಯಾಗಿದ್ದು ಮಕ್ಕಳಿಗೆ ಹಸ್ತಾಂತರಿಸಲಾಗಿದೆ. ರಕ್ಷಣಾ ಸಮಯ ಮಹಿಳೆ ತನ್ನ ಹೆಸರು ಗಂಗಮ್ಮ, ತಿಪಟೂರಿನವರು...

ಉಡುಪಿ | ದಿವ್ಯಾಂಗರ ಪ್ರತಿಭೆಗಳಿಗೆ ಪ್ರೋತ್ಸಾಹವಿದ್ದಲ್ಲಿ ಉತ್ತಮ ಸಾಧನೆ ಸಾಧ್ಯ – ಬಿಷಪ್ ಜೆರಾಲ್ಡ್ ಲೋಬೊ

ದಿವ್ಯಾಂಗ ವ್ಯಕ್ತಿಗಳು ಎಂದೂ ಕೂಡ ಸಮಾಜಕ್ಕೆ ಹೊರೆಯಲ್ಲಿ ಬದಲಾಗಿ ಅವರಲ್ಲಿ ಕೂಡ ಉತ್ತಮವಾದ ಪ್ರತಿಭೆಗಳಿದ್ದು ಅದಕ್ಕೆ ಸೂಕ್ತ ಪ್ರೋತ್ಸಹ ಲಭಿಸಿದಾಗ ಅಂತಹ ವ್ಯಕ್ತಿಗಳು ಅತ್ಯುತ್ತಮವಾದ ಸಾಧನೆ ತೋರಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ...

ಉಡುಪಿ | ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ವೃದ್ಧೆ, ಪ್ರಕರಣ ದಾಖಲು

ವೃದ್ಧೆಯೊಬ್ಬರು ಮನೆಯಲ್ಲಿ‌ ಯಾರೂ ಇಲ್ಲದ ಸಮಯದಲ್ಲಿ ಫ್ಯಾನಿಗೆ ಸೀರೆಯಿಂದ ನೇಣುಬಿಗಿದು ಆತ್ಮಹತ್ಯೆಗೈದಿರುವ ಘಟನೆ ಉಡುಪಿ ನಗರದ ಶಾರದಾ ಕಲ್ಯಾಣ ಮಂಟಪ ಹಿಂಬದಿಯ, ಓಕುಡೆ ಲೇಔಟ್, 6 ನೇ ಕ್ರಾಸಿನಲ್ಲಿ ಶುಕ್ರವಾರ ನಡೆದಿದೆ. ಹೆಸರು...

ಉಡುಪಿ‌ | ಗುಜುರಿ ಅಂಗಡಿ ಬಳಿ ಆಕಸ್ಮಿಕ ಬೆಂಕಿ, ತಪ್ಪಿದ ಭಾರಿ ಅನಾಹುತ

ಉಡುಪಿ ನಗರದ ಕರಾವಳಿ ಬೈಪಾಸ್ ಬಳಿ ಇರುವ ಶಾರದ ಇಂಟರ್ ನ್ಯಾಷನಲ್ ಹೋಟಲ್ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸುವಲ್ಲಿ ಯಶಸ್ಸಾಗಿದ್ದಾರೆ‌. ಕರಾವಳಿ ಬೈಪಾಸ್ ನಲ್ಲಿರುವ ಗುಜರಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Udupi