ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ 'ನಮ್ಮ ಮೆಟ್ರೋ' ಮಂಗಳೂರು-ಉಡುಪಿಗೂ ಬರುವ ಸಾಧ್ಯತೆ ಇದೆ. ಮಂಗಳೂರು ಮತ್ತು ಉಡುಪಿ ನಡುವೆ ಮೆಟ್ರೋ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಅದಕ್ಕಾಗಿ ವಿಸ್ತೃತ ಯೋಜನಾ ವರದಿ ಸಿದ್ದಪಡಿಸಲು...
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷರಾದ ಎಂ ಕೆ ಫೈಝಿ ಯವರನ್ನು ಈಡಿ ಅಕ್ರಮವಾಗಿ ಬಂಧಿಸಿರುವುದರ ವಿರುದ್ಧ ರಾಷ್ಟ್ರವ್ಯಾಪ್ತಿ ಪ್ರತಿಭಟನೆಯ ಅಂಗವಾಗಿ ಎಸ್ ಡಿಪಿಐ ಉಡುಪಿ ಜಿಲ್ಲೆಯ ವತಿಯಿಂದ ಉಡುಪಿ...
ಜನಸಾಮಾನ್ಯರು ತಮ್ಮ ದೈನಂದಿನ ವ್ಯವಹಾರಗಳಿಗೆ ಬ್ಯಾಂಕುಗಳಿಗೆ ಬಂದಾಗ ಬ್ಯಾಂಕ್‌ನ ಅಧಿಕಾರಿ ಹಾಗೂ ಸಿಬ್ಬಂದಿಗಳು ಸ್ಥಳೀಯ ಭಾಷೆಯಲ್ಲಿ ವ್ಯವಹರಿಸಿ, ಅವರುಗಳಿಗೆ ಯಾವುದೇ ಗೊಂದಲವಾಗದ ರೀತಿಯಲ್ಲಿ ಪೂರಕ ವಾತಾವರಣ ಕಲ್ಪಿಸಿದಾಗ ಬ್ಯಾಂಕಿನ ವ್ಯವಹಾರಗಳು ಮತ್ತಷ್ಟು ಅಭಿವೃದ್ಧಿಗೊಳ್ಳಲಿದೆ...
ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಅತ್ಯಂತ ವೇಗವಾಗಿ ಪ್ರಗತಿ ಹೊಂದುತ್ತಾ ಇದ್ದು ಪ್ರತಿ ವರ್ಷ ಸಾವಿರಾರು ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಗಿಸಿ ಉನ್ನತ ಹುದ್ದೆಗಳ ಆಕಾಂಕ್ಷೆಯೊಂದಿಗೆ ದೇಶ ವಿದೇಶಗಳಿಗೆ ತೆರಳುತ್ತಿದ್ದಾರೆ. ಅಂತಹ ಪ್ರತಿಭಾವಂತ...
ರಾಷ್ಟ್ರೀಯ ಹೆದ್ದಾರಿ 169ಎ, ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಸೇತುವೆ ಕಾಮಗಾರಿ ದಿನದಿಂದ ದಿನಕ್ಕೆ ಮಂದಗತಿಯಲ್ಲಿ ಸಾಗುತ್ತಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಹಲವು ವರ್ಷಗಳಿಂದ ರಸ್ತೆ ಹಾಳಾಗಿ ಜನ ಕಷ್ಟವನ್ನು ಅನುಭವಿಸುತ್ತಿದ್ದರೂ ಅಧಿಕಾರಿಗಳು ಜನಪ್ರತಿನಿಧಿಗಳು...