ಉಡುಪಿ | ಕೆಲಸಕ್ಕೆ ಹೋದ ಮಹಿಳೆ ನಾಪತ್ತೆ; ಪ್ರಕರಣ ದಾಖಲು

ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಮಹಿಳೆಯೋರ್ವರು ನಾಪತ್ತೆಯಾಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಶಿವಳ್ಳಿ ಗ್ರಾಮದ ನಿವಾಸಿಯಾಗಿರುವ ಚಂದ್ರಿಕ ಮಡ್ಡೆಪ್ಪ ಮಾದರ ( 32) ಕಳೆದ...

ಉಡುಪಿ | ಇಎಸ್ಐ ಆಸ್ಪತ್ರೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಉಪವಾಸ ಸತ್ಯಾಗ್ರಹ

ಕೇಂದ್ರ ಸರಕಾರ ಎರಡು ವರ್ಷಗಳ ಹಿಂದೆ ಮಂಜೂರು ಮಾಡಿದ್ದ ಇಎಸ್ಐ ಆಸ್ಪತ್ರೆ ಇನ್ನೂ ಉಡುಪಿಗೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಶೀಘ್ರ ಆಸ್ಪತ್ರೆ ಕಾಮಗಾರಿ ಪ್ರಾರಂಭಿಸುವಂತೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಜಿ.ಎ. ಕೋಟೆಯಾರ್ ನೇತೃತ್ವದಲ್ಲಿ...

ಉಡುಪಿ | ಮರಕ್ಕೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು, ನಾಲ್ವರ ಸ್ಥಿತಿ ಗಂಭೀರ

ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ ಎಂಬುದಾಗಿ ವರದಿಯಾಗಿದೆ. ಘಟನೆಯು ಬ್ರಹ್ಮಾವರ ತಾಲೂಕಿನ...

ಉಡುಪಿ | ಆತ್ಮಹತ್ಯೆಗೆ ಯತ್ನಿಸಿ ಕಾಲು ಮುರಿದುಕೊಂಡ ಮಾನಸಿಕ ಅಸ್ವಸ್ಥ

ಉಡುಪಿ ಜಿಲ್ಲೆಯ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಮಾನಸಿಕ ಅಸ್ವಸ್ಥಗೊಂಡ ಯುವಕನೊಬ್ಬ ಆತ್ಮಹತ್ಯೆಗೆ ಪ್ರಯತ್ನಿಸಿ ಕಾಲು ಮುರಿದುಕೊಂಡ ಘಟನೆ ಬುಧವಾರ ನಡೆದಿದೆ. ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿ ಅವರು ಸಾರ್ವಜನಿಕರ ಸಹಕಾರದಿಂದ...

ಉಡುಪಿ | ರೈಲ್ವೇ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ, ಯುವಕ‌ ಸಾವು

ಕಲ್ಲಂಗಡಿ ಲೋಡ್ ಮಾಡುವವರ ಬಳಿ ಮಾತನಾಡಿ ಬರುತ್ತೇನೆಂದು ತೆರಳಿದ್ದ ಯುವಕ ರೈಲ್ವೇ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಕಿರಿಮಂಜೇಶ್ವರದ ನಾಗೂರಿನಲ್ಲಿ ಮಂಗಳವಾರ ಸಂಜೆ ನಡೆದಿದೆ. ಬಿಜೂರು ಗ್ರಾಮದ ದೀಟಿಮನೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Udupi