ರಕ್ಷಿಸಲ್ಪಟ್ಟು ಪುರ್ನವಸತಿ ಪಡೆದಿದ್ದ, ವೃದ್ಧರ ಮನೆಮಂದಿಯನ್ನು ಪತ್ತೆಗೊಳಿಸಿ, ಹಸ್ತಾಂತರಿಸುವಲ್ಲಿ ಉಡುಪಿಯ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರವು ಯಶಸ್ವಿಯಾಗಿದೆ. ಕಾರ್ಯಚರಣೆಯಲ್ಲಿ ಆಪ್ತ ಸಮಾಲೋಚಕರಾದ ರೋಶನ್ ಕೆ ಅಮೀನ್, ಪೂರ್ಣಿಮಾ ಭಾಗಿಯಾಗಿದ್ದರು. ವೃದ್ಧರು ಕಳೆದ 15...
ಕಾರು ಮತ್ತು ಟಿಪ್ಪರ್ ಡಿಕ್ಕಿಯಾದ ಪರಿಣಾಮ ಟಿಪ್ಪರ್ ಅಡಿಗೆ ಬಿದ್ದು ಚಾಲಕ ಮೃತಪಟ್ಟ ಘಟನೆ ಕಾಪು ತಾಲೂಕಿನ ಶಂಕರಪುರ ದುರ್ಗಾ ನಗರ ಎಂಬಲ್ಲಿ ಸಂಭವಿಸಿದೆ.
ಶಿರ್ವದಿಂದ ಕಟಪಾಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ಎದುರಿನಿಂದ ಬರುತ್ತಿದ್ದ...
ಸರಕಾರಿ ಬಸ್ಸುಗಳು ಇಲ್ಲದ ಕುಂದಾಪುರ ಆಲೂರು, ಹೊಯ್ಯಾಣ ಕ್ರಾಸ್, ತಾರಿಬೇರು, ಅಕ್ಷಾಲಿಬೆಟ್ಟು ಕೋಣ್ಕಿ, ನಾಡ, ಮೊವಾಡಿ ಮಾರ್ಗವಾಗಿ ಕುಂದಾಪುರಕ್ಕೆ ಸರಕಾರಿ ಬಸ್ಸಿಗೆ ಪರ್ಮಿಟ್ ನೀಡಬೇಕು ಎಂದು ಆಗ್ರಹಿಸಿ ಇಂದು ಮಣಿಪಾಲದ ಪ್ರಾದೇಶಿಕ ಸಾರಿಗೆ...
ರಕ್ತ ಅಂದರೆ ಜೀವ. ರಕ್ತದಾನ ಮಾಡುವುದರಿಂದ ಮನಸ್ಸಿಗೆ ತೃಪ್ತಿ ಸಿಗುತ್ತದೆ. ಯುವಜನತೆಯಲ್ಲಿ ರಕ್ತದಾನದ ಮಹತ್ವವನ್ನು ತಿಳಿಸಿ ಅವರಲ್ಲಿ ರಕ್ತದಾನದ ಪ್ರಜ್ಞೆಯನ್ನು ಬೆಳೆಸಬೇಕು. ರಕ್ತದಾನದಿಂದ ಆರೋಗ್ಯಕ್ಕೆ ಹೆಚ್ಚು ಪ್ರಯೋಜನ ಇದೆ ಎಂದು ಇಂಡಿಯನ್ ಮೆಡಿಕಲ್...
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯು ಅರ್ಜಿ ಸಲ್ಲಿಸಿದ ಎಲ್ಲ ಮಕ್ಕಳಿಗೂ 2021 ಅಧಿಸೂಚನೆ ಅನ್ವಯವೇ ಬಾಕಿ ಇರುವ ಮೂರು ವರ್ಷದ ಶೈಕ್ಷಣಿಕ ಧನಸಹಾಯ ವಿತರಿಸಲು ತ್ವರಿತಗತಿಯಲ್ಲಿ ಕ್ರಮವಹಿಸಬೇಕೆಂದು...