ಉಡುಪಿಯ ಕೃಷ್ಣ ಮಠದ ರಥಬೀದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ, ವೃದ್ಧೆ ಮತ್ತು ಇರ್ವರು ಅಪ್ರಾಪ್ತ ಮಕ್ಕಳನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ರಕ್ಷಿಸಿದ್ದಾರೆ. ಕಾರ್ಯಚರಣೆಯಲ್ಲಿ ಹೊಸಬದುಕು ಆಶ್ರಮದ ವಿನಾಯಚಂದ್ರ, ರಾಜಶ್ರೀ, ಮತ್ತು ಮಕ್ಕಳ ರಕ್ಷಣಾ ಘಟಕದ...
ಉಡುಪಿ ತಾಲೂಕಿನ ಗ್ರಾಮ ಪಂಚಾಯಿತಿ ಉಪಚುನಾವಣೆಗೆ ಸಂಬಂಧಿಸಿದಂತೆ ನವೆಂಬರ್ 23ರಂದು ಮತದಾನ ನಡೆಯಲಿದ್ದು, ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಸಂತೆ, ಜಾತ್ರೆ ನಡೆಸದಂತೆ ನಿಷೇಧಿಸಿದ್ದು, ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ ಕೆ...
ಉಡುಪಿ ಜಿಲ್ಲಾದ್ಯಂತ ಭತ್ತ ಕಟಾವು ಯಂತ್ರಗಳು ಗಂಟೆಗೆ ₹2,400ಕ್ಕೂ ಅಧಿಕ ದರ ವಸೂಲಿ ಮಾಡುತ್ತಿರುವುದು, ರೈತರನ್ನು ಲೂಟಿ ಮಾಡುವುದಾಗಿದೆ. ಜಿಲ್ಲಾಧಿಕಾರಗಳು ಕೂಡಲೇ ಮಧ್ಯ ಪ್ರವೇಶಿಸಿ ಘಂಟೆಗೆ ವೈಜ್ಞಾನಿಕವಾಗಿ ಗರಿಷ್ಠ ದರ ನಿಗದಿ ಪಡಿಸಬೇಕು...
ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸುವುದರೊಂದಿಗೆ ಅದನ್ನು ಹೊರತರಲು ಇಂತಹ ಕಾರ್ಯಕ್ರಮಗಳು ಸೂಕ್ತ ವೇದಿಕೆ ಕಲ್ಪಿಸಿಕೊಡುತ್ತವೆ. ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಅವಕಾಶದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಡಾ ಕೆ...
25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ.
ದ.ಕ. ಜಿಲ್ಲೆಯಿಂದ ಪ್ರತ್ಯೇಕಗೊಂಡು 1997ರಲ್ಲಿ ನೂತನ ಉಡುಪಿ ಜಿಲ್ಲೆ...