ಮಂಗಳೂರು ವಿಶ್ವವಿದ್ಯಾನಿಲಯ ರೆಡ್‌ಕ್ರಾಸ್ ಘಟಕ ಮತ್ತು ಉಡುಪಿ ಜಿಲ್ಲಾ ರೆಡ್‌ಕ್ರಾಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ರೆಡ್‌ಕ್ರಾಸ್ ಘಟಕಗಳು ಅನುಷ್ಠಾನದಲ್ಲಿರುವ ಜಿಲ್ಲೆಯ ಕಾಲೇಜುಗಳ ರೆಡ್‌ಕ್ರಾಸ್ ಘಟಕದ ನಾಯಕರಿಗೆ ಒಂದು ದಿನದ ತರಬೇತಿ ಕಾರ್ಯಾಗಾರವು ಉಡುಪಿ...
ಸುರತ್ಕಲ್ ಸಮೀಪದ ಮುಕ್ಕದ ಖಾಸಗಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಸಮುದ್ರದಲ್ಲಿ ಈಜಲು ಹೋಗಿ ನೀರುಪಾಲಾದ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
ಮೃತ ವಿದ್ಯಾರ್ಥಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕುಗ್ವೆಯ ತಿಲಕ್ (21) ಎಂದು...
ಕಾರ್ಕಳದ ಕುಕ್ಕುಂದೂರಿನ ಮುಖ್ಯ ರಸ್ತೆಯಲ್ಲಿ ಬೈಕ್ ಮತ್ತು ಕಾರು ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಪಂಚಾಯತ್ ಸದಸ್ಯ ಅನಿಲ್ ಹಾಗೂ ಕೆಲಸದ ನಿಮಿತ್ತ ಉಡುಪಿಗೆ ಬರುತ್ತಿದ್ದ ವಿಶಯಶೆಟ್ಟಿಯವರು...
ಉಡುಪಿ ನಗರದ ಕೆ.ಎಸ್ ಆರ್ ಟಿ.ಸಿ ಬಸ್ ಸ್ಯ್ಟಾಂಡ್ ಬಳಿ ಕಾರೊಂದರಿಂದ ಬಲವಂತವಾಗಿ ದೂಡಲ್ಪಟ್ಟ ಮಹಿಳೆಯನ್ನು ವಿಶುಶೆಟ್ಟಿಯವರು ಸಾರ್ವಜನಿಕರು ಹಾಗೂ ಮಹಿಳಾ ಪೋಲಿಸರ ಸಹಾಯದಿಂದ ರಕ್ಷಿಸಿ ಸಖಿ ಸೆಂಟರಿಗೆ ದಾಖಲಿಸಿದ ಘಟನೆ ಶನಿವಾರ...
ಉಡುಪಿಯ ಕಲ್ಯಾಣಪುರ ಸೇತುವೆ ಕೆಳಗೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಪ್ರಸ್ತುತ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆ ಶವಗಾರದಲ್ಲಿ ಮೃತದೇಹ ಇರಿಸಲಾಗಿದೆ.
ವರದಿಯಲ್ಲಿರುವ ವ್ಯಕ್ತಿಯ ಪತ್ತೆ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಉಡುಪಿ ನಗರ...