ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಸಹಕಾರದಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗೆ ನೀಡುವ "ಸಂಗೊಳ್ಳಿ ರಾಯಣ್ಣ ಪುರಸ್ಕಾರ 2024 ನ್ನು ಈ ವರ್ಷ ಕನ್ನಡ...
ಜಿಲ್ಲಾದ್ಯಂತ ಕನ್ಯಾಮರಿಯಮ್ಮನವರ ಜನ್ಮದಿನವಾದ ಮೊಂತಿ ಫೆಸ್ಟ್ ಅನ್ನು ಕ್ರೆಸ್ತರು ಭಾನುವಾರ ಸಂಭ್ರಮದಿಂದ ಆಚರಿಸಿದರು. ಧರ್ಮಗುರುಗಳು ಸಾರ್ವಜನಿಕ ಸ್ಥಳಗಳಲ್ಲಿ ಆಯಾ ಊರಿನ ಗುರಿಕಾರರು ತಮ್ಮ ಹೊಲಗಳಿಂದ ಆರಿಸಿ ತಂದ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿದರು.
ಪುಟ್ಟ...
ಮಾಧ್ವ ಬ್ರಾಹ್ಮಣ ನಿಯಮಗಳ ಪ್ರಕಾರ ಉಡುಪಿ ಅಷ್ಠಮಠದ ಸ್ವಾಮೀಜಿಗಳು ಸಮುದ್ರೋಲಂಘನೆ ಮಾಡುವಂತಿಲ್ಲ. ಈ ಬಗ್ಗೆ ಎಲ್ಲಾ ಮಠದ ಸ್ವಾಮಿಗಳು ಆಕ್ಷೇಪ ವ್ಯಕ್ತಪಡಿಸಿದರೂ ಪುತ್ತಿಗೆ ಸ್ವಾಮಿಗಳು ಸಮುದ್ರೋಲಂಘನೆ ನಡೆಸಿದರು. ಪುತ್ತಿಗೆ ಶ್ರಿಗಳನ್ನು ಈ ಕಾರಣಕ್ಕಾಗಿಯೇ...
ಉಡುಪಿ ಜಿಲ್ಲೆಯ ಕಾರ್ಕಳ ಪಡುಬಿದ್ರಿ ಟೋಲ್ ಸಂಗ್ರಹಣಾ ಕೇಂದ್ರವನ್ನು ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು, ಇದನ್ನು ಶಾಶ್ವತವಾಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್‌ಗೇಟ್ ಹೋರಾಟ ಸಮಿತಿ ಬೃಹತ್ ಪ್ರತಿಭಟನಾ ಸಭೆ ನಡೆಸಿತು.
ಈ...
ಉಡುಪಿ ನಗರದ ಬೀಡಿನಗುಡ್ಡೆಯ ಹಿಂದೂ ರುದ್ರಭೂಮಿ ಬಳಿ ನಗರಸಭೆ ಒಂದು ಕೋಟಿಗೂ ಅಧಿಕ ವೆಚ್ಚದಲ್ಲಿ ಪರಿಸರ ಸ್ನೇಹಿಯಾಗಿರುವ ಅನಿಲ ಚಿತಾಗಾರವನ್ನು ನಿರ್ಮಿಸಿದೆ. ಸಿದ್ಧಗೊಂಡು ಹಲವು ಸಮಯ ಕಳೆದಿದ್ದರೂ ಅನಿಲ ಚಿತಾಗಾರವು ಇನ್ನೂ ಉದ್ಘಾಟನೆ...