ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯ ನವೀಕೃತ ಮಸೀದಿಯ ಉದ್ಘಾಟನೆಯು ಇತ್ತೀಚೆಗೆ ನಡೆಯಿತು. ಮಸೀದಿ ಉದ್ಘಾಟಿಸಿದ ಉಡುಪಿಯ ಸೈಮ್ ಗ್ರೂಪ್ ನ ನಿರ್ದೇಶಕರಾದ ಜನಾಬ್ ಜಿ. ಇಮ್ತಿಯಾಝ್ ಇವರು ಸಭೆಯನ್ನುದ್ದೇಶಿಸಿ ಮಾತನಾಡುತ್ತಾ “ಜಾತಿ...
ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅವಾಚ್ಯವಾಗಿ ಕಾಮೆಂಟ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.
ಕಳೆದ 2025ರ ಮಾರ್ಚ್ 4 ರಂದು ಫೇಸ್‌ಬುಕ್‌ನ ‘ವಾರ್ತಾ ಭಾರತಿ’ ಪೇಜ್‌ನಲ್ಲಿ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್‌ನಲ್ಲಿ ತರಕಾರಿ...
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿ ಗ್ರಾಮದ ಮರತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಖಾಲಿ ಜಾಗದಲ್ಲಿ ವರಾಹಿ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ...
ಉಡುಪಿ ಜಿಲ್ಲೆಯಲ್ಲಿನ ಸಮಾಜ ಕಲ್ಯಾಣ ಇಲಾಖೆ ಮತ್ತು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಎನ್ನುವ ಎರಡು ಸರಕಾರಿ ಇಲಾಖೆಗಳು ಅಧಿಕಾರಿಗಳಿಲ್ಲದೆ ಮಲಗಿದಲ್ಲೇ ಸತ್ತಿವೆ! ಸರಕಾರಿ ಆಸ್ಪತ್ರೆಗಳಲ್ಲಿನ ವ್ಯವಸ್ಥೆ ದೇವರಿಗೇ ಪ್ರೀತಿ! ಜಿಲ್ಲೆಯ ಗ್ರಾಮ...
ರಾಜ್ಯದಲ್ಲಿ ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ಪ್ರಯತ್ನವನ್ನು ವಿರೋಧಿಸಿ, ಕೊರಗರು ಸೇರಿದಂತೆ ಬಡವರಿಗೆ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಹಾಗೂ ಉತ್ತಮ ಗುಣಮಟ್ಟದ ಚಿಕಿತ್ಸೆ–ಔಷಧ ಲಭ್ಯವಾಗಬೇಕು ಮತ್ತು ಕರ್ನಾಟಕದಲ್ಲಿ ಆರೋಗ್ಯ ಹಕ್ಕಿನ ಕಾಯ್ದೆ ಜಾರಿಗೊಳ್ಳಬೇಕು...