ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ತೊಟ್ಟಂ ಗ್ರಾಮದಲ್ಲಿರುವ ಸಂತ ಅನ್ನಮ್ಮನವರ ನವೀಕೃತ ಚಾಪೆಲ್ (ಕಿರು ದೇವಾಲಯ)ದ ಉದ್ಘಾಟನೆ ಹಾಗೂ ಆಶೀರ್ವಚನ ಕಾರ್ಯಕ್ರಮ ಫೆಬ್ರವರಿ 11ರಂದು ಬುಧವಾರ ಸಂಜೆ 4.30ಕ್ಕೆ ಜರುಗಲಿದೆ. ಉಡುಪಿ ಧರ್ಮಪ್ರಾಂತ್ಯದ...
ಅಸ್ಪೃಶ್ಯರು, ಬಡವರು, ಕೂಲಿ ಕಾರ್ಮಿಕರು ಮತ್ತು ಬುಡಕಟ್ಟು ಸಮುದಾಯದ ಜನರಿಗೆ ಮೊತ್ತಮೊದಲಾಗಿ ಆರೋಗ್ಯ ಗ್ಯಾರಂಟಿ ನೀಡಬೇಕು. ಜನರು ಆರೋಗ್ಯದಿಂದ ಬದುಕಿದರೆ ಮಾತ್ರ ಸರ್ಕಾರದ ಪಂಚ ಗ್ಯಾರಂಟಿಗಳು ಅರ್ಥಪೂರ್ಣವಾಗುತ್ತವೆ ಎಂದು ಕರ್ನಾಟಕ ದಲಿತ ಸಂಘರ್ಷ...
ಕ್ಯಾನ್ಸರ್ ಮಾರಣಾಂತಿಕ ರೋಗವಾಗಿದ್ದು, ರೋಗದ ಆರಂಭಿಕ ಪತ್ತೆಯಿಂದ ಅನೇಕ ಜೀವಗಳನ್ನು ಉಳಿಸಬಹುದು. ಅನಾರೋಗ್ಯಕರ ಜೀವನಶೈಲಿಯಿಂದ ಕ್ಯಾನ್ಸರ್ ಬರುವ ಸಂಭವ ಹೆಚ್ಚು. ರೋಗ ಹಾಗೂ ಆರಂಭಿಕ ಚಿಕಿತ್ಸೆ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿದಾಗ...
ಪುಣ್ಯಗಳ ಪರ್ವತವನ್ನೇ ಹೊತ್ತುಕೊಂಡು, ಅದನ್ನು ಬಯಸುವ ದಾಸರಿಗೆ ನೀಡಲು ಸಿದ್ಧವಾಗಿರುವ ಪವಿತ್ರ ರಮಝಾನ್ ಮಾಸ ನಮ್ಮ ಮನೆಬಾಗಿಲಿಗೆ ಆಗಮಿಸುತ್ತಿದ್ದು, ಅದನ್ನು ಸಂಭ್ರಮ ಹಾಗೂ ಆತ್ಮಸಿದ್ಧತೆಯೊಂದಿಗೆ ಸ್ವಾಗತಿಸಲು ನಾವು ಸಿದ್ಧರಾಗಿರಬೇಕು ಎಂದು ತೋನ್ಸೆಯ ಅಬುಲೈಸ್...
ವಿದ್ಯಾರ್ಥಿಗಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ ಬರುವಂತೆ ಮಾಡುವುದರೊಂದಿಗೆ ಅವರು ಗುಣಮಟ್ಟದ ಶಿಕ್ಷಣವನ್ನು ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಮಾಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಹೇಳಿದರು.
ಅವರು ಇಂದು ನಗರದ...