ಗ್ಯಾಸ್ ಸಿಲಿಂಡರ್ ಕೊರತೆ ಎಂಬ ಭೀತಿಯನ್ನು ಬಂಡವಾಳ ಮಾಡಿಕೊಂಡು ಸೈಬರ್ ವಂಚಕರು ಜನರನ್ನು ಗುರಿಯಾಗಿಸಿಕೊಂಡಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಸಾರ್ವಜನಿಕರಲ್ಲಿ ಎಚ್ಚರಿಕೆ ನೀಡಿದ್ದಾರೆ.
ಗ್ಯಾಸ್ ಬುಕ್ಕಿಂಗ್ ಅಥವಾ...
ಉಡುಪಿ ಜಿಲ್ಲೆಯ ಸಂತೆಕಟ್ಟೆ ಪ್ರದೇಶದಲ್ಲಿ ಇಂದು ಕಾರು ಮತ್ತು ಎಕ್ಸ್‌ಪ್ರೆಸ್ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಹಲವರು ಗಾಯಗೊಂಡ ಘಟನೆ ಸಂಭವಿಸಿದೆ.
ವಾಹನವೊಂದನ್ನು ಹಿಂದಿಕ್ಕುವ ವೇಳೆ ನಿಯಂತ್ರಣ ತಪ್ಪಿದ ಕಾರು ಎದುರಿಗೆ ಬರುತ್ತಿದ್ದ...
ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ಧಾರ್ಮಿಕ ಆಚರಣೆಗಳು ನಾಗರಿಕರ ಮೂಲಭೂತ ಹಕ್ಕಾಗಿದ್ದು, ಅದನ್ನು ನಿರ್ಬಂಧಿಸುವ ಅಥವಾ ತಡೆಯೊಡ್ಡುವ ಅಧಿಕಾರ ಯಾರಿಗೂ ಇಲ್ಲ ಎಂದು ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಉಡುಪಿ ಜಿಲ್ಲಾ...
ಉಡುಪಿ ನಗರದಲ್ಲಿ ಮಾರ್ಚ್ 20ರಿಂದ 22ರವರೆಗೆ ನಡೆಯಲಿರುವ ಕ್ರೈಸ್ತ ಸಮುದಾಯದ ವಾರ್ಷಿಕ ‘ಸಮಾಧಾನ’ ಧಾರ್ಮಿಕ ಕಾರ್ಯಕ್ರಮವು ಶಾಂತಿಯುತವಾಗಿ ನಡೆಯಲು ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಹಬಾಳ್ವೆ ಉಡುಪಿ ಜಿಲ್ಲೆ ಜಿಲ್ಲಾಡಳಿತವನ್ನು ಆಗ್ರಹಿಸಿದೆ.
ಈ ಕುರಿತು...
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆಲೂರು ಗ್ರಾಮದ ಸರ್ವೇ ನಂ.153 ರಲ್ಲಿರುವ ಸರಕಾರಿ ಡಿ.ಸಿ. ಮನ್ನಾ ಭೂಮಿಯನ್ನು ಭೂಹೀನ ಕೊರಗ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ತಕ್ಷಣ ಮಂಜೂರಾತಿ ಮಾಡಬೇಕೆಂದು ಆಗ್ರಹಿಸಿ ಕೊರಗ ಸಮುದಾಯದ...