ಹೊಸ ವರ್ಷಾಚರಣೆಯನ್ನು ಶಾಂತಿಯುತ ಹಾಗೂ ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಹೊಸ ವರ್ಷದ ದಿನ ಜಿಲ್ಲೆಯಲ್ಲಿ ಇರುವ ಎಲ್ಲಾ ಹೈವೇ ಪಟ್ರೋಲ್ ಹಾಗೂ...
ಉಡುಪಿ ಜಿಲ್ಲೆಯಲ್ಲಿ ಕೈಗಾರಿಕಾ ಘಟಕ ಸ್ಥಾಪನೆಗೆ ಹಂಚಿಕೆಯಾಗಿರುವ ನಿವೇಶನದಲ್ಲಿ ಉದ್ದಿಮೆದಾರರು ನಿಯಮಾನುಸಾರ ಆರು ತಿಂಗಳ ಒಳಗಾಗಿ ಕೈಗಾರಿಕಾ ಚಟುವಟಿಕೆ ಆರಂಭಿಸಬೇಕು. ತಪ್ಪಿದ್ದಲ್ಲಿ ನಿವೇಶನಗಳನ್ನು ಮರು ಹಂಚಿಕೆ ಮಾಡಲಾಗುವುದೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ...
ಉಡುಪಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಬಾಳ್ವೆ ವೇದಿಕೆ ಶಾಂತಿಯುತ ಹೊಸ ವರ್ಷಾಚರಣೆಯ ವಾತಾವರಣವನ್ನು ಖಾತ್ರಿಪಡಿಸುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಮನವಿ ಮಾಡಿದೆ.
ಡಿಸೆಂಬರ್ 25ರಂದು ಕ್ರಿಸ್ತ ಜಯಂತಿಯ ಆಚರಣೆಗಳು ಸಮಾಪ್ತಗೊಂಡಿದ್ದು, ಜನವರಿ 1ರ ಹೊಸ...
ಉಡುಪಿ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ ಅವರು ದಲಿತರ ಯಾವುದೇ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ದಲಿತ ನಾಯಕರು ಗಂಭೀರ ಆರೋಪ ಮಾಡಿದ್ದಾರೆ. ದಲಿತರ ಮೇಲೆ ದೌರ್ಜನ್ಯ ನಡೆದ ಸಂದರ್ಭದಲ್ಲಿಯೂ ಅವರು ಘಟನೆ ನಡೆದ...
ಕ್ರೈಸ್ತ ಸಮುದಾಯದ ಪವಿತ್ರ ಹಬ್ಬವಾದ ಕ್ರಿಸ್ಮಸ್ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧ ಭಾಗಗಳಲ್ಲಿ ಸಂಘಪರಿವಾರದ ಕಾರ್ಯಕರ್ತರಿಂದ ಚರ್ಚುಗಳು ಹಾಗೂ ಪ್ರಾರ್ಥನಾ ಸಭೆಗಳಿಗೆ ಅಡ್ಡಿಪಡಿಸಿದ ಘಟನೆಗಳು ವರದಿಯಾಗಿವೆ. ಶಾಂತಿ, ಪ್ರೀತಿ ಮತ್ತು ಸಹೋದರತ್ವದ ಸಂದೇಶ...