ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಮಲ್ಪೆ ಘಟಕದ ಸಬ್‌ಕಂಟ್ರಾಕ್ಟರ್ ಸಂಸ್ಥೆಯೊಂದರಲ್ಲಿ ನಡೆದಿರುವ ಗಂಭೀರ ರಾಷ್ಟ್ರ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ತನಿಖೆ ಮುಂದುವರಿದಿದ್ದು, ಮತ್ತೊಬ್ಬ ಆರೋಪಿಯನ್ನು ಪೊಲೀಸರು...
ಉಡುಪಿ ಜಿಲ್ಲೆಯ ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಟ, ಗೋಳಿಯಂಗಡಿ ಸೇರಿದಂತೆ ಸುತ್ತಮುತ್ತಲ ಗ್ರಾಮೀಣ ಭಾಗಗಳಲ್ಲಿ ವರ್ಷಗಳಿಂದ ತೀವ್ರವಾಗಿದ್ದ ಸರ್ಕಾರಿ ಬಸ್ ಸೇವೆಯ ಕೊರತೆಗೆ ಕೊನೆಗೂ ಪರಿಹಾರ ದೊರೆತಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ...
ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅಧಿಕೃತ ವೆಬ್‌ಸೈಟ್ ಅನ್ನು ಹೋಲುವ ನಕಲಿ ವೆಬ್‌ಸೈಟ್ ಸೃಷ್ಠಿಸಿ, ಭಕ್ತರಿಂದ ಮುಂಗಡ ರೂಮ್ ಬುಕಿಂಗ್ ಹೆಸರಿನಲ್ಲಿ ಹಣ ಪಡೆದು ನಕಲಿ ರಶೀದಿಗಳನ್ನು ನೀಡುತ್ತಿದ್ದ ಆನ್‌ಲೈನ್...
ಸರಕಾರದ ವಿವಿಧ ಇಲಾಖೆಗಳಲ್ಲಿ ದುಡಿಯುತ್ತಿರುವ ನೌಕರರನ್ನು ಖಾಯಂಗೊಳಿಸದೆ ಹೊರಗುತ್ತಿಗೆಯಾಗಿ ಯಾವುದೇ ಉದ್ಯೋಗ ಭದ್ರತೆ ಇಲ್ಲದೆ ದುಡಿಸಿಕೊಳ್ಳುತ್ತಿರುವ ಕ್ರಮಕ್ಕೆ ಸಿಐಟಿಯು ತೀವ್ರ ವಿರೋಧ ವ್ಯಕ್ತಪಡಿಸಿದೆ.
ಹೊರಗುತ್ತಿಗೆ ನೌಕರರ ಇಎಸ್ಐ, ಪಿಎಫ್ ಹಾಗೂ ಕನಿಷ್ಠ ವೇತನಗಳ ಜವಾಬ್ದಾರಿಯನ್ನು...
ಉಡುಪಿ ಜಿಲ್ಲೆಯಲ್ಲಿ ತಂಬಾಕು ಉತ್ಪನ್ನಗಳ ಸಾರ್ವಜನಿಕ ಬಳಕೆ ನಿಯಂತ್ರಣ ಕಾಯ್ದೆ (ಕೋಟ್ಪಾ) ಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಈ ನಿಟ್ಟಿನಲ್ಲಿ ತಂಬಾಕು ನಿಯಂತ್ರಣ ತನಿಖಾ ದಳವು ಅನಿರೀಕ್ಷಿತ ದಾಳಿ ನಡೆಸಿ, ತಂಬಾಕು ಉತ್ಪನ್ನ...