ಉಡುಪಿ | ಜಿಎಸ್ಟಿ ಏರಿಕೆಯಿಂದ ಮುದ್ರಣ ಕ್ಷೇತ್ರ ಸಂಕಷ್ಟ : ಸಿ.ಆರ್.ಜನಾರ್ದನ್

ಮುದ್ರಣ ಕ್ಷೇತ್ರಕ್ಕೆ ಶೇ.5ರಷ್ಟಿದ್ದ ಜಿಎಸ್ಟಿಯನ್ನು ಶೇ.18ಕ್ಕೆ ಏರಿಕೆ ಮಾಡಲಾಗಿದೆ. ಇದರಿಂದ ಪೇಪರ್ ಬೆಲೆ ಕೂಡ ಹೆಚ್ಚಳ ಆಗಿದ್ದು, ಮುದ್ರಣ ಕ್ಷೇತ್ರ ಸಾಕಷ್ಟು ನಷ್ಟ ಅನುಭವಿಸುತ್ತಿದೆ. ಈ ಸಂಬಂಧ ಮುದ್ರಣ ಮಾಲಕರ ಸಂಘದಿಂದ ಸಚಿವೆ...

ಉಡುಪಿ | ವಲಯ ಮಟ್ಟದ ವಿಶ್ವ ವಿಶೇಷ ಚೇತನರ ದಿನಾಚರಣೆ

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಉಡುಪಿ ಇವರ ಸಹಯೋಗದೊಂದಿಗೆ ಉಡುಪಿ ವಲಯ ಮಟ್ಟದ ವಿಶ್ವ ವಿಶೇಷ ಚೇತನದ ದಿನಾಚರಣೆಯನ್ನು ಸಮನ್ವಯ ಶಿಕ್ಷಣದ ಅಂಗವಾದ ಎಸ್ ಆರ್ ಪಿ ಕೇಂದ್ರದಲ್ಲಿ...

ಉಡುಪಿ | 2025ನೇ ಸಾಲಿನ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ

ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ವತಿಯಿಂದ ಕೊಡಮಾಡುವ ಮುಂಗಾರು ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ವಡ್ಡರ್ಸೆಯವರ ಒಡನಾಡಿ, ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆಯಾಗಿದ್ದಾರೆ. ಕಳೆದ 9...

ಉಡುಪಿ | ಆಳ್ವಾಸ್ ನುಡಿಸಿರಿ ವಿರಾಸತ್ ವತಿಯಿಂದ, ಆಳ್ವಾಸ್ ಸಾಂಸ್ಕೃತಿಕ ವೈಭವ

ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠ, ಉಡುಪಿ, ಪರ್ಯಾಯ ಪೀಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗಣೇಂದ್ರ ತೀರ್ಥ ಶ್ರೀಪಾದರು ಹಾಗೂ ಅವರ ಶಿಷ್ಯ ಪರಮಪೂಜ್ಯ ಸುಶ್ರೀಂದ್ರ ತೀರ್ಥಶ್ರೀಪಾದಂಗಳವರ ಶುಭಾಶೀರ್ವಾದದೊಂದಿಗೆ, ಆಳ್ವಾಸ್ ನುಡಿಸಿರಿ-ವಿರಾಸತ್ ಉಡುಪಿ ಘಟಕದ...

ಉಡುಪಿ | ಕಾಂಗ್ರೆಸ್ ಪಕ್ಷದ ಹಿಂದೂಗಳು ನಿಮಗೆ ಹಿಂದುಗಳಲ್ಲವೇ : ಅಜಿತ್‌ ಶೆಟ್ಟಿ ಪ್ರಶ್ನೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಂಭವಿಸಿದ ಕಾಂಗ್ರೆಸ್‌ ಪಕ್ಷದ ಕ್ರೀಯಾಶೀಲ ಕಾರ್ಯಕರ್ತ, ಗ್ರಾಮ ಪಂಚಾಯತ್ ಸದಸ್ಯ, ಸುಮಾರು 35 ವರ್ಷದ ಗಣೇಶ್ ಗೌಡ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಉಸ್ತುವಾರಿ ಅಜಿತ್‌...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Udupi