ಉಕ್ರೇನ್‌-ರಷ್ಯಾ ಸಂಘರ್ಷ | ಮಾತುಕತೆ ವಿಫಲ: ರಷ್ಯಾ ಡ್ರೋನ್ ದಾಳಿಗೆ ಉಕ್ರೇನ್‌ನ 9 ಮಂದಿ ಬಲಿ

ಕಳೆದ ಮೂರು ವರ್ಷಗಳಿಂದ ಉಕ್ರೇನ್ ಮತ್ತು ರಷ್ಯಾ ನಡುವೆ ಸಂಘರ್ಷ ನಡೆಯುತ್ತಿದೆ. ಉಕ್ರೇನ್ ಮೇಲೆ ರಷ್ಯಾ ನಿರಂತರವಾಗಿ ದಾಳಿ ಮಾಡುತ್ತಿದೆ. ಈ ನಡುವೆ, ಉಭಯ ರಾಷ್ಟ್ರಗಳ ನಡುವೆ ಕದನ ವಿರಾಮ ಘೋಷಣೆಯ ಮಾತುಕತೆಗಳು...

ರಷ್ಯಾ-ಉಕ್ರೇನ್ ಯುದ್ಧಕ್ಕೆ 3 ವರ್ಷ: ಉಕ್ರೇನ್ ಮೇಲೆ ರಷ್ಯಾ 267 ಡ್ರೋನ್‌ಗಳಿಂದ ದಾಳಿ

ಉಕ್ರೇನ್‌ ಮೇಲೆ ರಷ್ಯಾ ದಾಳಿ ಆರಂಭಿಸಿ ಫೆಬ್ರವರಿ 24ಕ್ಕೆ ಮೂರು ವರ್ಷಗಳಾಗಲಿವೆ. ಮೂರು ವರ್ಷಗಳ ಭೀಕರ ಯುದ್ಧದ ನಡುವೆ ಭಾನುವಾರ ಉಕ್ರೇನ್‌ ಮೇಲೆ ರಷ್ಯಾ 267 ಡ್ರೋನ್‌ಗಳಿಂದ ದಾಳಿ ನಡೆದಿದೆ. ಆದಾಗ್ಯೂ, ರಷ್ಯಾದ...

ಉಕ್ರೇನ್ ಯುದ್ಧ | ರಷ್ಯಾ ಸೇನೆಯಲ್ಲಿದ್ದ ಭಾರತೀಯ ಯುವಕ ಸಾವು: ಬಲವಂತದ ನೇಮಕಾತಿ ಆರೋಪ

ಉಕ್ರೇನಿಯನ್ ಪಡೆಗಳ ವಿರುದ್ಧ ಯುದ್ಧ ಮಾಡಲು ರಷ್ಯಾದ ಸೇನೆಯಿಂದ ಕಳುಹಿಸಲ್ಪಟ್ಟ 22 ವರ್ಷದ ಹರಿಯಾಣ ಮೂಲದ ಭಾರತೀಯ ಯುವಕ ಸಾವನ್ನಪ್ಪಿದ್ದು, ಬಲವಂತದಿಂದ ಸೇನೆಗೆ ನೇಮಕಾತಿ ಮಾಡಲಾಗಿದೆ ಎಂದು ಕುಟುಂಬ ಆರೋಪಿಸಿದೆ. ಹರಿಯಾಣದ ಕೈತಾಲ್ ಜಿಲ್ಲೆಯ...

ಉಕ್ರೇನ್ ಯುದ್ಧವನ್ನು ಪ್ರಧಾನಿ 2 ಗಂಟೆಗಳ ಕಾಲ ನಿಲ್ಲಿಸಿದ್ದರು: ಮಹಾರಾಷ್ಟ್ರ ಸಿಎಂ ಶಿಂದೆ

ಉಕ್ರೇನ್‌ನಿಂದ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ಎರಡು ಗಂಟೆಗಳ ಕಾಲ ನಿಲ್ಲಿಸಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಮಂಗಳವಾರ ಹೇಳಿದ್ದಾರೆ. "ಭಾರತದ...

ಜಪಾನ್ | ಜಿ7 ಶೃಂಗಸಭೆಯಲ್ಲಿ ಮೋದಿ-ರಿಷಿ ಸುನಕ್‌ ದ್ವಿಪಕ್ಷೀಯ ಮಾತುಕತೆ

ರಿಷಿ ಸುನಕ್‌, ಉಕ್ರೇನ್ ಅಧ್ಯಕ್ಷ ವೊಲೊಡೊಮಿರ್ ಝೆಲೆನ್ಸ್ಕಿ ಜೊತೆಗೂ ಪ್ರಧಾನಿ ಮೋದಿ ಸಭೆ ಜಪಾನ್‌ನ ಹಿರೋಷಿಮಾದಲ್ಲಿ ಮೇ 19-21ರವರೆಗೆ ನಡೆಯುತ್ತಿರುವ ಜಿ7 ಶೃಂಗಸಭೆ ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್‌ನ ಹಿರೋಷಿಮಾದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Ukraine