ಕರ್ನಾಟಕದಲ್ಲಿ ಮೂರು ದರೋಡೆ ಪ್ರಕರಣಗಳು ಮೂರು ದಿನಗಳ ಅಂತರದಲ್ಲಿ ನಡೆದು ಭೀತಿ ಹುಟ್ಟಿಸಿವೆ. ವಿಜಯಪುರದಲ್ಲಿ ಗ್ಯಾಂಗ್‌ವೊಂದರ ಬೆನ್ನು ಹತ್ತಿದ ಪೊಲೀಸರು ಗುಂಡು ಹಾರಿಸಿ, ಮಧ್ಯಪ್ರದೇಶ ಮೂಲದ ಒಬ್ಬಾತನನ್ನು ಸೆರೆ ಹಿಡಿದಿದ್ದರೆ, ದಕ್ಷಿಣ ಕನ್ನಡ...
ಮನೆಯ ಆವರಣದ ಕಾಂಪೌಂಡ್ ಕುಸಿದು ಮನೆಯ ಮೇಲೆ ಬಿದ್ದು ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರದಲ್ಲಿ...
ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮೊಗವೀರ ಪಟ್ಟಣ ನಿವಾಸಿ ರಾಜೇಶ್ ಕೋಟ್ಯಾನ್ ಯಾನೆ ರಾಜು ಕೋಟ್ಯಾನ್ ಎಂಬುವವರ ಕೊಲೆ ನಡೆಸಿದ್ದ ನಾಲ್ಕು ಮಂದಿ ಆರೋಪಿಗಳಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.
2016ರ ಏಪ್ರಿಲ್...
ಅರಬ್ಬಿ ಸಮುದ್ರದಲ್ಲಿ ಬಿಪರ್‌ಜಾಯ್ ಚಂಡಮಾರುತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಸೋಮೇಶ್ವರ, ಉಚ್ಚಿಲ ಸಮುದ್ರತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಬುಧವಾರ (ಜೂ. 7) ನಸುಕಿನಿಂದ ಹೆಚ್ಚಾಗಿದೆ. ಜಿಲ್ಲಾಡಳಿತದ ಆದೇಶದಂತೆ ಉಳ್ಳಾಲ, ಸೋಮೇಶ್ವರ...