ಅಂತರ್‌ಧರ್ಮೀಯ ಜೋಡಿಯ ಕಾನೂನುಬಾಹಿರ ಬಂಧನ; ಯುಪಿ ಪೊಲೀಸರಿಗೆ ಹೈಕೋರ್ಟ್‌ ತರಾಟೆ

ಯಾವುದೇ ನಿರ್ದೇಶನ/ಆದೇಶವಿಲ್ಲದೆ ಅಂತರ್‌ಧರ್ಮೀಯ ಜೋಡಿಯನ್ನು ಕಾನೂನುಬಾಹಿರವಾಗಿ ಬಂಧಿಸಿದ್ದ ಉತ್ತರ ಪ್ರದೇಶ ಪೊಲೀಸರನ್ನು ಅಲಹಾಬಾದ್ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಆದೇಶಿಸಿದೆ. ಅಲಿಘರ್‌ನಲ್ಲಿ ಶೇನ್ ಅಲಿ ಮತ್ತು ರಶ್ಮಿ ಎಂಬವರನ್ನು...

ಅಮಾನುಷ ಕೃತ್ಯ | ದಲಿತ ಬಾಲಕಿಯ ಅಪಹರಣ, ನಿರಂತರ ಸಾಮೂಹಿಕ ಅತ್ಯಾಚಾರ

14 ವರ್ಷದ ದಲಿತ ಬಾಲಕಿಯನ್ನು ದುಷ್ಕರ್ಮಿಗಳು ಅಪಹರಿಸಿ, ಚಿತ್ರಹಿಂಸೆ ನೀಡಿ, ಪದೇ-ಪದೇ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಕೃತ್ಯ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ. ಅತ್ಯಾಚಾರಗಳ ರಾಜಧಾನಿ ಎಂದೇ ಕುಖ್ಯಾತಿ ಪಡೆದಿರುವ ಉತ್ತರ ಪ್ರದೇಶ...

ಉತ್ತರ ಪ್ರದೇಶ | ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ; ನಾಲ್ವರು ಸಾವು

ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟವುಂಟಾಗಿ ನಾಲ್ವರು ಮೃತಪಟ್ಟು, ಹಲವು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಸದ್ಯ ಸ್ಪೋಟಕ್ಕೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬ್ರಿಜೇಶ್...

ಸೀಟು ಹಂಚಿಕೆ ನಂತರವೇ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಜೊತೆ ಭಾಗಿ: ಅಖಿಲೇಶ್ ಯಾದವ್

ಉತ್ತರ ಪ್ರದೇಶದ ಲೋಕಸಭೆ ಚುನಾವಣೆಯ ಸೀಟು ಹಂಚಿಕೆ ಪೂರ್ಣಗೊಂಡ ನಂತರವೇ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತಿಳಿಸಿದ್ದಾರೆ. “ಮಾತುಕತೆ ನಡೆಯುತ್ತಿದೆ....

ಉತ್ತರ ಪ್ರದೇಶ | ದಲಿತ ಮಹಿಳೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿದ ಪೊಲೀಸ್

ಪೊಲೀಸ್ ಕಾನ್ಸ್‌ಟೆಬಲ್‌ ಒಬ್ಬ 25 ವರ್ಷದ ದಲಿತ ಮಹಿಳೆಯೊಬ್ಬಳನ್ನು ಅತ್ಯಾಚಾರವೆಸಗಿ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಇಂದು ನಡೆದಿದೆ. ಮಹಿಳೆಯ ಶವ ಪೊಲೀಸ್ ಕಾನ್ಸ್‌ಟೆಬಲ್‌ ಬಾಡಿಗೆಯಿದ್ದ ಕೊಠಡಿಯಲ್ಲಿ ನೇಣುಬಿಗಿದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: UP