ಉತ್ತರ ಪ್ರದೇಶದ ಕೌಶಾಂಬಿಯ ಬಿರ್ನರ್ ಗ್ರಾಮದಲ್ಲಿ ಪ್ರಬಲ ಜಾತಿಯ ದುರುಳರು 62 ವರ್ಷದ ದಲಿತ ವೃದ್ಧನಿಗೆ ಚಪ್ಪಲಿ ಹಾರ ಹಾಕಿ ಊರಿನಲ್ಲಿ ಮೆರವಣಿಗೆ ಮಾಡಿರುವ ಘಟನೆ ನಡೆದಿದೆ. ಜಾತಿ ದೌರ್ಜನ್ಯ ಎಸಗಿದ ಐವರು...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಸಿಲು, ನೀರಿನ ನಂತರ ವಿದ್ಯುತ್ ಸಮಸ್ಯೆ ಎದುರಾಗಿದೆ. ಪಟ್ಟಣದ ಹಲವು ನಗರಗಳಲ್ಲಿ ಇಂದು ಮಧ್ಯಾಹ್ನದಿಂದ ವಿದ್ಯುತ್ ಸ್ಥಗಿತಗೊಳಿಸಲಾಗಿದೆ.
ಉತ್ತರ ಪ್ರದೇಶದ ಮಂಡೋಲದ ಪವರ್ ಗ್ರಿಡ್‌ನಲ್ಲಿ ತಾಂತ್ರಿಕ ಸಮಸ್ಯೆಯುಂಟಾಗಿ ದೆಹಲಿಯಲ್ಲಿ ವಿದ್ಯುತ್...
ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದು ನಾಲ್ವರು ಯೂಟ್ಯೂಬರ್‌ಗಳು ಸಾವನ್ನಪ್ಪಿ, ಆರು ಮಂದಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಲಕ್ಕಿ, ಸಲ್ಮಾನ್, ಶಾರುಖ್ ಮತ್ತು ಶಾನವಾಜ್ ಎಂದು ಗುರುತಿಸಲಾಗಿದೆ....
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸೋಲಿನ ನಂತರ ಅಯೋಧ್ಯೆಯ ಜನರನ್ನು ನಿಂದಿಸುವವರನ್ನು ಬಂಧಿಸುವಂತೆ ಅಯೋಧ್ಯೆಯ ಸಮಾಜವಾದಿ ಪಕ್ಷದ ಮಾಜಿ ಶಾಸಕ ತೇಜ್ ನಾರಾಯಣ್ ಪಾಂಡೆ ಅವರು ಶನಿವಾರ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಪಾಂಡೆ,...
ಉತ್ತರ ಪ್ರದೇಶದಲ್ಲಿ ಬಿಜೆಪಿಯು ಹೀನಾಯವಾದ ಸೋಲು ಕಂಡಿದ್ದು ಈ ವಿಚಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಉತ್ತರ ಪ್ರದೇಶದ ಬಿಜೆಪಿ ಕಾರ್ಯಕರ್ತ ವಾಗ್ದಾಳಿ ನಡೆಸಿದ್ದಾರೆ. ಅದರ ವಿಡಿಯೋ ವೈರಲ್ ಆಗಿದೆ.
ವಿಡಿಯೋದಲ್ಲಿ...