ಉತ್ತರ ಪ್ರದೇಶ | ಮಲ ವಿಸರ್ಜನೆಗೆ ಹೋಗಿದ್ದ ದಲಿತ ಬಾಲಕಿ ಸುಟ್ಟು ಕರಕಲಾಗಿ ಪತ್ತೆ

ಮಲ ವಿಸರ್ಜನೆಗೆ ಹೋಗಿದ್ದ ಹದಿಮೂರು ವರ್ಷದ ದಲಿತ ಸಮುದಾಯದ ಬಾಲಕಿಯ ದೇಹ ಸುಟ್ಟು ಕರಕಲಾಗಿ ಪತ್ತೆಯಾದ ಘಟನೆ ಉತ್ತರ ಪ್ರದೇಶದ ಬಲರಾಮ್‌ಪುರ್‌ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಹರಯ್ಯ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ...

ಉತ್ತರ ಪ್ರದೇಶ| ಮತದಾನ ನಡೆದ ಒಂದು ದಿನದ ಬಳಿಕ ಬಿಜೆಪಿ ಅಭ್ಯರ್ಥಿ ನಿಧನ

ಉತ್ತರ ಪ್ರದೇಶದಲ್ಲಿ ಶುಕ್ರವಾರ ಮೊದಲ ಹಂತದ ಮತದಾನ ನಡೆದಿದ್ದು ಇದಾದ ಒಂದು ದಿನದ ಬಳಿಕವೇ ಮೊರಾದಾಬಾದ್‌ನ ಬಿಜೆಪಿ ಅಭ್ಯರ್ಥಿ ಕುನ್ವರ್ ಸರ್ವೇಶ್ ಸಿಂಗ್ ಶನಿವಾರ ನಿಧನರಾಗಿದ್ದಾರೆ. ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕುನ್ವರ್ ಸಿಂಗ್...

ಬಸ್‌ನ ಡ್ಯಾಶ್‌ಬೋರ್ಡ್‌ನಲ್ಲಿ ‘ಫ್ಯಾಮಿಲಿ ಫೋಟೋ’ ಇರಿಸಲು ಯುಪಿ ಚಾಲಕರಿಗೆ ಮನವಿ!

ರಸ್ತೆ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಉತ್ತರ ಪ್ರದೇಶ ಸಾರಿಗೆ ಇಲಾಖೆ ಹೊಸ ತಂತ್ರವನ್ನು ರೂಪಿಸಿದ್ದು, ಬಸ್‌ನ ಡ್ಯಾಶ್‌ಬೋರ್ಡ್‌ನಲ್ಲಿ 'ಫ್ಯಾಮಿಲಿ ಫೋಟೋ' (ಕುಟುಂಬದ ಚಿತ್ರ) ಇರಿಸಲು ಬಸ್ ಚಾಲಕರಿಗೆ ತಿಳಿಸಲಾಗಿದೆ. ಎಲ್ಲಾ ವಾಣಿಜ್ಯ ವಾಹನಗಳು...

ಉತ್ತರ ಪ್ರದೇಶ| ಬೀದಿ ನಾಯಿಗಳ ದಾಳಿಗೆ 4 ವರ್ಷದ ಬಾಲಕಿ ಬಲಿ

ಉತ್ತರಪ್ರದೇಶದ ಡಿಯೋರಿಯಾದಲ್ಲಿ ಶನಿವಾರ ಬೀದಿ ನಾಯಿಗಳ ದಾಳಿಯಿಂದ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲೆಮಾರಿ ಕುಟುಂಬಕ್ಕೆ ಸೇರಿದ ಬಾಲಕಿಯ ಛಿದ್ರ ಛಿದ್ರವಾದ ದೇಹವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ...

ಉತ್ತರ ಪ್ರದೇಶ| ಹೊಲಕ್ಕೆ ನುಗ್ಗಿದ ಮೇಕೆ; ದಲಿತ ವೃದ್ಧ ಮಹಿಳೆ ಮೇಲೆ ಅಮಾನುಷ ಹಲ್ಲೆ

ಮೇಕೆ ದಾರಿ ತಪ್ಪಿ ಹೊಲವೊಂದಕ್ಕೆ ನುಗ್ಗಿದ ಕಾರಣಕ್ಕೆ ಸುಮಾರು 60 ವರ್ಷದ ದಲಿತ ಮಹಿಳೆಯೊಬ್ಬರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಹೊಲದ ಮಾಲೀಕರು ಮಹಿಳೆಗೆ ಕೋಲಿನಿಂದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Uttar Pradesh