ಹಿಂದುಳಿದ ವರ್ಗದವರನ್ನು ಮೇಲೆತ್ತಲು ಅರಸು ಅವರು ಮಾಡಿದ ಪ್ರಯತ್ನ ನಡೆದು ನಾಲ್ಕು ದಶಕಗಳಾದ ನಂತರ ನಡೆದ 2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಆಯ್ಕೆಯಾದ 28 ಸಂಸದರ ಪೈಕಿ ಹಿಂದುಳಿದ ವರ್ಗಗಳಿಗೆ ಸೇರಿದ ಒಬ್ಬನೇ...
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ (50) ಅನಾರೋಗ್ಯದಿಂದ ನಿಧನವಾಗಿದ್ದಾರೆ.ಅನಾರೋಗ್ಯದಿಂದಾಗಿ ಏಕಾಏಕಿ ಬಳಲಿದ್ದ ಅವರು, ನಿನ್ನೆ ಸಂಜೆ ಅಸ್ವಸ್ಥರಾಗಿದ್ದರು. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ....
ಲೋಕಸಭೆ ಚುನಾವಣೆಯ ಹೊತ್ತಲ್ಲೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ನ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ವೀರಪ್ಪ ಮೊಯ್ಲಿ ಅವರು ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್...
ʻ2017ರಲ್ಲಿ ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ಅನ್ನು ವಿಲೀನ ಮಾಡಿದ್ದು ಎನ್‌ಡಿಎ ಸರ್ಕಾರದ 'ದೊಡ್ಡ ಪ್ರಮಾದ' ಎಂದು ಹಿರಿಯ ಕಾಂಗ್ರೆಸ್ ನಾಯಕ ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ ಹೇಳಿಕೆ...
ಬಿಜೆಪಿಯ ದಕ್ಷಿಣ ಭಾರತದ ಹೆಬ್ಬಾಗಿಲು ಸಂಪೂರ್ಣ ಮುಚ್ಚಲಿದೆ ಎಂದ ವೀರಪ್ಪ ಮೊಯ್ಲಿ
ಜೆಡಿಎಸ್‌ನ ʼಅವಕಾಶವಾದದ ರಾಜಕೀಯʼವನ್ನು ಜನ ತಿರಸ್ಕರಿಸುತ್ತಾರೆ ಎನ್ನುವ ಭರವಸೆ
ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಠ 130 ಸ್ಥಾನಗಳನ್ನು...