‘ಸ್ಟಾಪ್, ಸ್ಟಾಪ್, ಸ್ಟಾಪ್’: ಕ್ಷಣಾರ್ಧದಲ್ಲಿ ತಪ್ಪಿದ ಮತ್ತೊಂದು ವಿಮಾನ ದುರಂತ; ವಿಡಿಯೋ ನೋಡಿ

ದಕ್ಷಿಣ ಕೊರಿಯಾದಲ್ಲಿ ಭಾನುವಾರ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಸುಮಾರು 175 ಮಂದಿ ಸಾವನ್ನಪ್ಪಿದ ಘಟನೆ ಇಡೀ ಜಗತ್ತನ್ನು ದಂಗಾಗಿಸಿದೆ. ಆ ಘಟನೆ ಮಾಸುವ ಮುನ್ನವೇ ಸಂಭವಿಸಬಹುದಾಗಿದ್ದ ಮತ್ತೊಂದು ವಿಮಾನ ದುರಂತ ಕ್ಷಣಾರ್ಧದಲ್ಲಿ...

ರಾಯಚೂರು | ಖಾಸಗಿ ಕ್ಷಣಗಳನ್ನು ವಿಡಿಯೋ ಮಾಡಿಟ್ಟುಕೊಂಡಿದ್ದ ವಿಕೃತ ಸರ್ಕಾರಿ ಅಧಿಕಾರಿ; ಪತ್ನಿಗೆ ಬ್ಲ್ಯಾಕ್‌ಮೇಲ್

ತಮ್ಮ ಖಾಸಗಿ ಸಮಯವನ್ನು ವಿಡಿಯೋ ಮಾಡಿಟ್ಟುಕೊಂಡಿದ್ದ ಸರ್ಕಾರಿ ಅಧಿಕಾರಿಯೊಬ್ಬ ತನ್ನ ಪತ್ನಿಗೆ ನಿರಂತರವಾಗಿ ಬ್ಲ್ಯಾಕ್‌ಮೇಲ್ ಮಾಡಿರುವ ಪ್ರಕರಣ ರಾಯಚೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಜಿಲ್ಲೆಯ ಮಾನ್ವಿ ಪೊಲೀಸ್‌ ಠಾಣೆಯಲ್ಲಿ ಮಹಿಳೆಯೊಬ್ಬರು ಸರ್ಕಾರಿ ಅಧಿಕಾರಿಯಾಗಿರುವ ತನ್ನ...

ಬೆಂಗಳೂರು | ಕಾಫಿ ಶಾಪ್‌ ವಾಶ್‌ರೂಮ್‌ನಲ್ಲಿ ಮೊಬೈಲ್ ಇಟ್ಟು ವಿಡಿಯೋ ಮಾಡುತ್ತಿದ್ದ ಆರೋಪಿ ಬಂಧನ

ಮಹಿಳಾ ವಾಶ್‌ರೂಮ್‌ನಲ್ಲಿ ಮೊಬೈಲ್ ಇರಿಸಿ, ಗೌಪ್ಯವಾಗಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಮನೋಜ್ (23) ಬಂಧಿತ ಆರೋಪಿ. ಬೆಂಗಳೂರಿನ ಬಿಇಎಲ್ ರಸ್ತೆಯಲ್ಲಿರುವ ಥರ್ಡ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: video