ಶಾಲಾ- ಕಾಲೇಜುಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದಿಸಿ; ಸಚಿವ ಮಹದೇವಪ್ಪ ಸೂಚನೆ

ಸಮಾಜ ಕಲ್ಯಾಣ ಇಲಾಖೆ ಸಚಿವರ ಸಭೆ ನಡೆಸಿದ ಸಚಿವ ಮಹದೇವಪ್ಪ ಸಂವಿಧಾನದ ಪ್ರಸ್ತಾವನೆ ಓದಿಸಲು ಪೂರಕ ಆದೇಶ ಹೊರಡಿಸಲು ಸೂಚನೆ ರಾಜ್ಯದ ಶಾಲಾ- ಕಾಲೇಜುಗಳಲ್ಲಿ ಪ್ರತಿದಿನ ವಿದ್ಯಾರ್ಥಿಗಳಿಂದ ಸಂವಿಧಾನದ ಪ್ರಸ್ತಾವನೆ ಓದಿಸಲು ಸೂಚಿಸುವ ಪೂರಕ ಆದೇಶ...

ನೂತನ ಸಚಿವರಿಗೆ ಕೊಠಡಿ ಹಂಚಿಕೆ: ಇಲ್ಲಿದೆ ಪೂರ್ಣ ಮಾಹಿತಿ

ಪೂರ್ಣ ಪ್ರಮಾಣದ ಸಂಪುಟ ರಚನೆ ಮಾಡಿದ ಸಿಎಂ ಹೊಸ ಸಚಿವರಿಗೆ ಶಕ್ತಿ ಸೌಧದಲ್ಲಿ ಕೊಠಡಿ ಹಂಚಿಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪೂರ್ಣ ಪ್ರಮಾಣದ ಸಚಿವ ಸಂಪುಟದೊಂದಿಗೆ ಕಾರ್ಯಾರಂಭಕ್ಕೆ ಅಣಿಯಾಗಿದೆ. ಹೊಸದಾಗಿ ಸಂಪುಟ ಸೇರಿರುವ...

ರಾಮದೇವರ ಬೆಟ್ಟದಲ್ಲಿ ರಾಮಮಂದಿರ | ಶೀಘ್ರವೇ ಶಿಲಾನ್ಯಾಸ: ಸಚಿವ ಅಶ್ವತ್ಥನಾರಾಯಣ

ಎಲ್ಲ ಇಲಾಖೆಗಳ ಒಪ್ಪಿಗೆ ಪಡೆದು ಮಂದಿರ ನಿರ್ಮಾಣ ಮಾಡುತ್ತೇವೆ ನಮ್ಮ ಪಕ್ಷ ಯಾರೊಂದಿಗೂ ಹೊಂದಾಣಿಕೆ ಇಲ್ಲದೆ ಅಧಿಕಾರಕ್ಕೆ ಬರಲಿದೆ ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ ನೀಡಿದ ಬೆನ್ನಲ್ಲೇ ಅಂದಾಜು 120 ಕೋಟಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Vikasaudha.