ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹಳ್ಳಿಗಳಲ್ಲಿ ಸಾರ್ವಜನಿಕ ಸ್ಮಶಾನಭೂಮಿ ಇದ್ದರೂ ಜನ ಇಲ್ಲಿ ಅಂತ್ಯಕ್ರಿಯೆ ಮಾಡುತ್ತಿಲ್ಲ. ಕಾರಣ ಇಲ್ಲಿನ ಕೆಲವು ಸ್ಮಶಾನಗಳಿಗೆ ದಾರಿ ಇಲ್ಲ, ಮತ್ತೆ ಕೆಲವು ಒತ್ತುವರಿಯಾಗಿವೆ. ಒಂದು ಸಮುದಾಯಕ್ಕೆ ಸ್ಮಶಾನ...
ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಎಸ್. ಬಸಾಪುರ ಗ್ರಾಮದಲ್ಲಿ ಸರ್ಕಾರಿ ಅಂಗನವಾಡಿ ಜಾಗ ಒತ್ತುವರಿ ಮಾಡಿಕೊಂಡಿ ಮನೆ ನಿರ್ಮಾಣ ಮಾಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಸರ್ಕಾರಿ ಜಾಗದಲ್ಲಿರುವ ಮನೆ ತೆರವು ಮಾಡುವಂತೆ ಕೋರ್ಟ್ ಆದೇಶಿಸಿದ್ದರೂ,...
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಮಲಕನಹಳ್ಳಿಯಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಿಸಿರುವ ರಸ್ತೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ವಾಲ್ಮೀಕಿ ಜನಾಂಗದವರು ಅಡ್ಡಾಡುವುದಕ್ಕೆ ಗ್ರಾಮಸ್ಥರು ನಿರ್ಬಂಧ ವಿಧಿಸಿ ರಸ್ತೆಗೆ ಕಲ್ಲುಮುಳ್ಳು ಹಾಕಿ ಬಂದ್ ಮಾಡಿದ್ದನ್ನು ವಿರೋಧಿಸಿ...
ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕೋಟೆಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುರುಡಿ ಗ್ರಾಮದ ಗುಡ್ಡ ಪ್ರದೇಶದಲ್ಲಿ ನಡೆದಿರುವ ಕಲ್ಲು ಗಣಿಗಾರಿಕೆಯ ಭಾಗವಾದ ಸಿಲ್ಕಾ ಸ್ಯಾಂಡ್ ಫ್ಯಾಕ್ಟರಿಯಿಂದ ಹೊರಸೂಸುವ ಧೂಳು ಸಮೀಪದ ಗ್ರಾಮಗಳಿಗೆ ತಲೆ...
ಕಾಡಾನೆಗಳಿವೆ ಎಂದು ಎಚ್ಚರಿಕೆ ನೀಡಿದ ಇಟಿಎಫ್ ಸಿಬ್ಬಂದಿ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿರುವ ಘಟನೆ ಬೇಲೂರು ತಾಲೂಕಿನ ಬಿಕ್ಕೋಡು-ಕೆಸಗೋಡು ರಸ್ತೆಯಲ್ಲಿ ನಡೆದಿದೆ.
ಜಿಲ್ಲೆಯಲ್ಲಿ ಡಿಸೆಂಬರ್ 15ರವರೆಗೆ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮತ್ತು ಕಾಡಾನೆಗಳ...