ಅಂಗಡಿಯಿಂದ ಸಿಗರೇಟ್ ತಂದುಕೊಡಲು ನಿರಾಕರಿಸಿದ್ದಕ್ಕೆ 8 ವರ್ಷದ ಬಾಲಕನ ಹಣೆಗೆ ದುಷ್ಟನೊಬ್ಬ ಗುಂಡು ಹಾರಿಸಿರುವ ಘಟನೆ ಬಿಹಾರದ ಮುಂಗೇರ್ ಜಿಲ್ಲೆಯಲ್ಲಿ ನಡೆದಿದೆ.
ಮುಂಗೇರ್ ಜಿಲ್ಲೆಯ ಗೋವಿಂದಪುರ ಗ್ರಾಮದ ಬಾಲಕ ವಿಪರೀತ ಚಳಿಯಿದ್ದ ಕಾರಣ...
ಮಧ್ಯಪ್ರದೇಶದ ಇಂಧೋರ್‌ನಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಗೋಶಾಲೆಯನ್ನು ಇಂಧೋರ್ ಮಹಾನಗರ ಪಾಲಿಕೆ ತೆರವುಗೊಳಿಸಿದೆ. ಈ ವೇಳೆ, ಬಜರಂಗದಳದ ಕಾರ್ಯಕರ್ತರು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದು, ಘರ್ಷಣೆ ನಡೆದಿದೆ. ಹಿಂಸಾಚಾರದಲ್ಲಿ ಸರ್ಕಾರಿ ವಾಹನಗಳಿಗೆ ಹಾನಿಯಾಗಿದೆ ಎಂದು...
ಬುಧವಾರ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ನಾನಾ ರಾಜ್ಯಗಳಲ್ಲಿಯೂ ಉಪಚುನಾವಣೆ ನಡೆಸಿದೆ. ರಾಜಸ್ತಾನದ ಟೋಂಕ್ ಪ್ರದೇಶದ ಡಿಯೋಲಿ ಉನಿಯಾರಾ ಕ್ಷೇತ್ರದಲ್ಲಿಯೂ ಉಪಚುನಾವಣೆ ನಡೆದಿದ್ದು, ಈ ವೇಳೆ ಚುನಾವಣಾಧಿಕಾರಿ (ಉಪವಿಭಾಗೀಯ ಮ್ಯಾಜಿಸ್ಟ್ರೇಟ್ -ಎಸ್‌ಡಿಎಂ)...
ಕಳೆದ ಒಂದೂವರೆ ವರ್ಷದಲ್ಲಿ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಶಾಂತಿ ನೆಲೆಸುತ್ತಿತ್ತು. ಗಲಭೆ, ಘರ್ಷಣೆಗಳು ಕಡಿಮೆಯಾಗಿದ್ದವು. ಆದರೆ, ಇದೀಗ, ಎರಡು ದಿನಗಳಿಂದ ಮತ್ತೆ ಹಿಂಸಾಚಾರ ನಡೆಯುತ್ತಿದ್ದು, ಇಬ್ಬರು...
ಕೆನಡಾದಲ್ಲಿ ನೆಲೆಸಿರುವ ಸಿಖ್ ಪ್ರತ್ಯೇಕತಾವಾದಿ (ಖಲಿಸ್ತಾನ ಬೇಡಿಕೆ) ಗುಂಪುಗಳ ಮೇಲೆ ಹಿಂಸಾಚಾರ ನಡೆಸಲು ಆದೇಶಿಸಿದ್ದೇ ಭಾರತದ ಗೃಹ ಸಚಿವ ಅಮಿತ್ ಶಾ. ಖಲಿಸ್ತಾನಿ ಹೋರಾಟಗಾರರಿಗೆ ಬೆದರಿಕೆ ಮತ್ತು ಗುಪ್ತಚರ ಸಂಗ್ರಹಣೆ ಅಭಿಯಾನ ಹಿಂದೆ...