ಕಲ್ಲು ತೂರಾಟ, ಗಲಾಟೆ ನಡುವೆ ಬಹುತೇಕ ಕಡೆ ರಾಜ್ಯದಲ್ಲಿ ಶಾಂತಿಯುತ ಮತದಾನ

ದೇಶದಲ್ಲಿ ಶುಕ್ರವಾರ (ಏ.26) ಎರಡನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆದಿದೆ. ರಾಜ್ಯದಲ್ಲಿ ಸಂಜೆ 6ಗಂಟೆಗೆ ಮತದಾನ ಮುಗಿದಿದ್ದು, 5.30ರ ಹೊತ್ತಿಗೆ 63.90ರಷ್ಟು...

ಲೋಕಸಭೆ ಹಣಾಹಣಿ -2024 | 5 ಗಂಟೆ ವೇಳೆಗೆ ರಾಜ್ಯದಲ್ಲಿ ಶೇ.63.90 ಮತದಾನ

ಕರ್ನಾಟಕದಲ್ಲಿ 14 ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ ಸಂಜೆ 5ಗಂಟೆ ವೇಳೆಗೆ ರಾಜ್ಯದಲ್ಲಿ ಶೇ.63.90ರಷ್ಟು ಮತದಾನವಾಗಿದೆ. ದೇಶದಲ್ಲಿ ಇಂದು (ಏ.26) ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಇದಾಗಿದ್ದು,...

ಮಧ್ಯಾಹ್ನ 1 ಗಂಟೆವರೆಗೂ ರಾಜ್ಯದಲ್ಲಿ ಶೇ.38.23ರಷ್ಟು ಮತದಾನ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ದೇಶದಲ್ಲಿ ಶುಕ್ರವಾರ ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಕರ್ನಾಟಕದಲ್ಲಿ ಇದು ಮೊದಲ ಹಂತದ ಮತದಾನವಾಗಿದ್ದು, ಇಂದಿನ (ಏ.26) ಮತದಾನದಲ್ಲಿ...

ನಿಜವಾದ ಬದಲಾವಣೆ ಮಾಡುವವರು ನೀವು: ಮೊದಲ ಬಾರಿ ಮತದಾನ ಮಾಡುವವರಿಗೆ ಖರ್ಗೆ ಸಂದೇಶ

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದ್ದು ಈ ನಡುವೆ ಮೊದಲ ಬಾರಿ ಮತದಾನ ಮಾಡುವವರಿಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂದೇಶ ಕಳುಹಿಸಿದ್ದಾರೆ. "ನಿಜವಾದ ಬದಲಾವಣೆ ಮಾಡುವವರು ನೀವು" ಎಂದು...

ಮಂಡ್ಯ | ವಾಹನ ವ್ಯವಸ್ಥೆ ಇಲ್ಲದೇ ಮತದಾರರ ಪರದಾಟ

ಕೃಷ್ಣರಾಜಪೇಟೆ ಮತ ಹಾಕಿ ಎಂದು ಮನೆ ಮನೆ ಸುತ್ತುತ್ತಾರೆ. ನಾವು ಮತ ಹಾಕುತ್ತೇವೆಂದರೆ, ದೂರದಿಂದ ಬರುವವರಿಗೆ ಸರಿಯಾಗಿ ವಾಹನದ ವ್ಯವಸ್ಥೆಯೇ ಇಲ್ಲದಾಗಿದೆ. ಅಭ್ಯರ್ಥಿಗಳು ಅಬ್ಬರದ ಪ್ರಚಾರಗಳು, ಭಾಷಣಗಳು ಅವರವರ ಪಕ್ಷದ ಕರಪತ್ರಗಳು ಹಾಗೂ ಪ್ರಣಾಳಿಕೆಯನ್ನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Voting