ಪ್ರಧಾನಿ ಮೋದಿ ಮಾರ್ಚ್ 13 ಮತ್ತು 14ರಂದು ಅಸ್ಸಾಂಗೆ ಭೇಟಿ ನೀಡಿದರು. ಎರಡು ದಿನಗಳಲ್ಲಿ, ಅವರು ಅಸ್ಸಾಂನ ಅಭಿವೃದ್ಧಿಗಾಗಿ ಡಜನ್‌ಗಟ್ಟಲೆ ಯೋಜನೆಗಳನ್ನು ಘೋಷಿಸಿದರು. ಅವರು ಕಿಸಾನ್ ಸಮ್ಮಾನ್ ನಿಧಿಯ ಮುಂದಿನ ಕಂತನ್ನು ಒದಗಿಸಿದರು....
ಈ ವರ್ಷ ನಡೆಯಲಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗವು ವೇಳಾಪಟ್ಟಿ ಬಿಡುಗಡೆ ಮಾಡಿದೆ. ಐದು ರಾಜ್ಯಗಳ ಪೈಕಿ ಹೈ-ವೋಲ್ಟೇಜ್ ರಾಜ್ಯವಾಗಿರುವ ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಮತ್ತು 29ರಂದು ಎರಡು...
ಬಿಹಾರದ ಆಡಳಿತವನ್ನು ನೇರವಾಗಿ ತನ್ನ ತೆಕ್ಕೆಗೆ ತೆಗೆದುಕೊಳ್ಳಬೇಕೆಂಬ ಬಿಜೆಪಿಯ ತಂತ್ರ ಬಹುತೇಕ ಫಲಿಸಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ರಾಜ್ಯಸಭೆಗೆ ದಬ್ಬುವಲ್ಲಿ ಬಿಜೆಪಿ ಯಶಸ್ಸು ಕಾಣುತ್ತಿದೆ. ಬಿಹಾರದಲ್ಲಿ ದೀರ್ಘಕಾಲಕ್ಕೆ ಮುಖ್ಯಮಂತ್ರಿಯಾಗಿದ್ದ ನಿತೀಶ್ ಕುಮಾರ್...
ಕೆಲವೇ ವಾರಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಹಸನ ಮುಗಿದಿದೆ. ನಾಲ್ಕು ತಿಂಗಳ ಕಾಲ ನಡೆದ ಎಸ್‌ಐಆರ್ ಪ್ರಕ್ರಿಯೆ ಅಂತ್ಯಗೊಂಡು, ಫೆಬ್ರವರಿ 28...
ಕೆಲವೇ ವಾರಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅಧಿಕಾರ ಉಳಿಸಿಕೊಳ್ಳಲು ಆಡಳಿತಾರೂಢ ಟಿಎಂಸಿ, ಅಧಿಕಾರ ಕಸಿದುಕೊಳ್ಳಲು ಬಿಜೆಪಿ ಹಾಗೂ ತಮ್ಮ ನೆಲೆಯನ್ನು ಹುಡುಕಿಕೊಳ್ಳಲು ಕಾಂಗ್ರೆಸ್ ಮತ್ತು ಎಡಪಕ್ಷಗಳು ಕಸರತ್ತು ನಡೆಸುತ್ತಿವೆ. ಚುನಾವಣಾ...