ಕೊಡಗಿನಲ್ಲಿ ಮಳೆ ಅಬ್ಬರಕ್ಕೆ ಮಹಿಳೆ ಬಲಿ; ರಾಜ್ಯದ 6 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭಾರೀ ಮಳೆ

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆಯ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕಲಬುರಗಿ ಮೂಲದ ಸುಷ್ಮಾ ಎಂದು ಗುರುತಿಸಲಾಗಿದೆ. ಸುಷ್ಮಾ ಅವರು ತಮ್ಮ ಪತಿಯೊಂದಿಗೆ...

ವಿಸ್ಮಯ | 2ನೇ ಮಹಡಿಯಿಂದ ಬಿದ್ದ ಮಹಿಳೆಯ ಜೀವ ಉಳಿಸಿತ್ತು ಈ ಪುಟ್ಟ ಹಕ್ಕಿ!

ಕೆಲವೊಮ್ಮೆ ಸಣ್ಣ ಸಹಾಯವೂ ದೊಡ್ಡ ವಿಸ್ಮಯವಾಗಿಬಿಡುತ್ತವೆ. ಅಂಥದ್ದೇ ವಿಸ್ಮಯಕಾರಿ ಘಟನೆಯಲ್ಲಿ ಮಹಿಳೆಯೊಬ್ಬರನ್ನು ಪುಟ್ಟ ಪಕ್ಷಿ ರಕ್ಷಿಸಿತ್ತು. ಆಕೆಯ ಜೀವ ಉಳಿಸಿತ್ತು ಎಂದರೆ ನಂಬಲು ಸಾಧ್ಯವಾಗದೇ ಇರಬಹುದು. ಆದರೂ, ಇದು ಸತ್ಯ. ಪುಟ್ಟ ಪಕ್ಷಿ...

ಮಹಿಳೆಯೊಂದಿಗೆ ಬಿಜೆಪಿ ನಾಯಕನ ಅಶ್ಲೀಲ, ಅಸಭ್ಯ ವರ್ತನೆಯ ವಿಡಿಯೋ ವೈರಲ್; ಪಕ್ಷದಿಂದ ವಜಾ

ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದ ಬಿಜೆಪಿ ನಾಯಕ ಬಬ್ಬನ್ ಸಿಂಗ್ ರಘುವಂಶಿ ಎಂಬಾತ ಮಹಿಳಾ ಡ್ಯಾನ್ಸರ್‌ ಜೊತೆ ಅಶ್ಲೀಲ ಮತ್ತು ಅಸಭ್ಯವಾಗಿ ನಡೆದುಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಬ್ಲಾಕ್‌ಮೇಲ್: 9 ಅಪರಾಧಿಗಳಿಗೆ ಶಿಕ್ಷೆ

2019ರಲ್ಲಿ ದೇಶದ ಗಮನ ಸೆಳೆದಿದ್ದ ತಮಿಳುನಾಡು ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀರ್ಪು ಹೊರಬಿದ್ದಿದೆ. ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಬ್ಲಾಕ್‌ಮೇಲ್ ಮಾಡಿದ್ದ 9 ಮಂದಿ ಆರೋಪಿಗಳನ್ನು ಅಪರಾಧಿಗಳೆಂದು ಕೊಯಮತ್ತೂರಿನ...

ಹಿಂದುಗಳು ತಲ್ವಾರ್ ಇಟ್ಕೊಳಿ, ಮಹಿಳೆಯರು ಚೂರಿ ಇಟ್ಕೊಳಿ: ಕಲ್ಲಡ್ಕ ಪ್ರಭಾಕರ್ ಭಟ್ ಪ್ರಚೋದನಾಕಾರಿ ಹೇಳಿಕೆ

ಹಿಂದುಗಳು ಮನೆಯಲ್ಲಿ ಒಂದೊಂದು ತಲ್ವಾರ್ ಇಟ್ಟುಕೊಳ್ಳಬೇಕು. ಹಿಂದು ಮಹಿಳೆಯರು ತಮ್ಮ ವ್ಯಾನಿಟಿ ಬ್ಯಾಗ್‌ನಲ್ಲಿ ಚೂರಿ ಇಟ್ಟುಕೊಂಡು ಓಡಾಡಬೇಕು ಎಂದು ಆರ್‌ಎಸ್‌ಎಸ್‌ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಕೇರಳದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Woman