ದಾವಣಗೆರೆ | ಶಿವಗಂಗೋತ್ರಿಯಲ್ಲಿ ಮಹಿಳೆಯರದ್ದೇ ಶೈಕ್ಷಣಿಕ ಸಾಧನೆ

ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿಯಲ್ಲಿ ಈ ಬಾರಿಯೂ ಮಹಿಳೆಯರೇ ಉತ್ತಮ ಶೈಕ್ಷಣಿಕ ಸಾಧನೆ ಮಾಡಿದ್ದು ಅತಿ ಹೆಚ್ಚು ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಸ್ನಾತಕೋತ್ತರ ವಾಣಿಜ್ಯಶಾಸ್ತ್ರ (ಎಂ.ಕಾಂ) ವಿಭಾಗದ ವಿದ್ಯಾರ್ಥಿನಿ ದೀಪ್ತಿ ಜೆ.ಗೌಡರ್ ಐದು ಪದಕಗಳೊಂದಿಗೆ ಈ...

ಉಡುಪಿ | ಲಿಂಗ ಅಸಮಾನತೆ ಭೇದಿಸಲು ಮಹಿಳೆಯರು ರಾಜಕೀಯಕ್ಕೆ ಬರಬೇಕು: ಡಾ. ವೆನ್ನೆಲ ಗದ್ದರ್

ಸಮಾಜದಲ್ಲಿರುವ ಲಿಂಗ ಅಸಮಾನತೆಯನ್ನು ಭೇದಿಸಲು ಮಹಿಳೆಯರು ರಾಜಕೀಯವಾಗಿ ಮುಂದೆ ಬರುವುದು ತುಂಬಾ ಅಗತ್ಯವಾಗಿದೆ. ಆದರೆ, ರಾಜಕೀಯದಲ್ಲಿ ಮಹಿಳೆಯರ ಪ್ರಯಾಣ ಸುಲಭವಲ್ಲ ಮತ್ತು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ರಾಜಕೀಯ ಪಕ್ಷಗಳ ನಿರ್ಲಕ್ಷ್ಯ ಮನೋಭಾವ ಮತ್ತು ಸಾಮಾಜಿಕ...

ಅಲೆಮಾರಿಗಳ ಬದುಕು ಹಸನಗೊಳಿಸಲು ಹೋರಾಡಿದ ʼಶಾರದಾʼ ಮೇಡಂ; ಈಗ ಕೆಎಎಸ್‌ ಅಧಿಕಾರಿ

ಕಿತ್ತು ತಿನ್ನುವ ಬಡತನ. ಒಪ್ಪತ್ತಿನ ಗಂಜಿಗೂ ಪರದಾಡುವ ಸ್ಥಿತಿ. ಕೂಲಿಯಿಂದಲೇ 10 ಜನ ಮಕ್ಕಳೊಂದಿಗೆ ಸಂಸಾರದ ಬಂಡಿ ಸಾಗಬೇಕಿತ್ತು. ಮಕ್ಕಳು ತಮ್ಮಂತೆಯೇ ಕೂಲಿ ಮಾಡಬಾರದು, ಬಡತನ ಶಿಕ್ಷಣಕ್ಕೆ ಅಡ್ಡಿಯಾಗಬಾರದು ಎಂಬುದು ಪೋಷಕರ ನಿಲುವಾಗಿತ್ತು....

ವಿಜಯಪುರ | ಸಮಾಜದಲ್ಲಿ ಸಮಾನತೆ, ಭಾತೃತ್ವ ಮೂಡಿಸುವುದು ಪ್ರತಿಯೊಬ್ಬ ಮಹಿಳೆಯ ಕರ್ತವ್ಯ: ಮೈತ್ರೇಯಿ ಕೆ

ಸಮಾಜದಲ್ಲಿ ಸಮಾನತೆ ಮತ್ತು ಭಾತೃತ್ವವನ್ನು ಮೂಡಿಸುವುದು ಪ್ರತಿಯೊಬ್ಬ ಮಹಿಳೆಯ ಪಾತ್ರವಾಗಿದೆ ಎಂದು ಹೈಕೋರ್ಟ್ ನ್ಯಾಯವಾದಿ ಮತ್ತು ಮಾನವ ಹಕ್ಕು ಹೋರಾಟಗಾರ್ತಿ ಮೈತ್ರೇಯಿ ಕೆ. ಹೇಳಿದರು. ವಿಜಾಪುರ ನಗರ ಸ್ಲಂ ಮಹಿಳಾ ಸ್ವ-ಸಹಾಯ ಸಂಘಗಳ ಒಕ್ಕೂಟ...

ಮಹಿಳೆಯರು, ಮಕ್ಕಳು ತಮ್ಮ ಸಮಸ್ಯೆಗೆ ಪರಿಹಾರ ಸಿಗದಿದ್ದರೆ ಗೃಹ ಕಚೇರಿಗೆ ಆಗಮಿಸಿ: ಸಚಿವ ಡಾ. ಜಿ.ಪರಮೇಶ್ವರ್

ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅವರ ಮೇಲೆ ದೌರ್ಜನ್ಯ ನಡೆದರೆ ಸಹಿಸುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ 'ಮಹಿಳೆಯರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Women