ಐದು ದಶಕಗಳ ಲಿಂಗಾನುಪಾತ; ಆತಂಕಕಾರಿ ಸಂಗತಿಗಳೇನು?

ಹೆಣ್ಣಿನ ಮೇಲೆ ನಡೆಯುವ ದೌರ್ಜನ್ಯಗಳು ಒಂದು ರೀತಿಯ ನಿಶಬ್ದ ಯುದ್ಧವಾಗಿದೆ. ಕಣ್ಣಿಗೆ ಕಾಣದೆ ನಾಲ್ಕು ಗೋಡೆಯ ನಡುವೆ ಹೆಣ್ಣಿನ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಗಳಾದ ಹೆಣ್ಣು ಭ್ರೂಣಹತ್ಯೆ, ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ಹಿಂಸೆ...

ಪ್ಯಾರಿಸ್ | ಫ್ಯಾಸಿಸಂ ವಿರುದ್ಧ ಮಹಿಳೆಯರ ಅರೆಬೆತ್ತಲೆ ಪ್ರತಿಭಟನೆ

ಜಗತ್ತಿನಾದ್ಯಂತ ಫ್ಯಾಸಿಸಂ ವಿಸ್ತರಿಸುತ್ತಿರುವುದರ ವಿರುದ್ಧ ಹಲವಾರು ಮಹಿಳೆಯರು 'ಮೇಲುಡುಪು' ಧರಿಸದೆ ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅಂತಾರಾಷ್ಟ್ರೀಯ ದುಡಿವ ಮಹಿಳಾ ದಿನದಂದು ಫ್ಯಾಸಿಸಂ ವಿರುದ್ಧ ಪ್ರತಿರೋಧ ದಾಖಲಿಸಿದ್ದಾರೆ. ಪ್ಯಾರಿಸ್‌ನಲ್ಲಿ ಸಕ್ರಿಯವಾಗಿರುವ 'ಫಿಮೆನ್' (FEMEN)...

ಬಾಗಲಕೋಟೆ | ಕಳ್ಳರ ಹಾವಳಿ: ದೊಣ್ಣೆ ಹಿಡಿದು ರಾತ್ರಿ ಗಸ್ತು ತಿರುಗುತ್ತಿರುವ ಮಹಿಳೆಯರು

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಮನೆಗಳಲ್ಲಿ ದರೋಡೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಕಳ್ಳರ ಹಾವಳಿಯನ್ನು ತಡೆಯಲು, ಕಳ್ಳರನ್ನು ಹಿಡಿಯಲು ಮಹಿಳೆಯರೇ ಮುಂದಾಗಿದ್ದಾರೆ. ಮುಧೋಳದ ಜಯನಗರ ಬಡಾವಣೆಯ ಮಹಿಳೆಯರು ದೊಣ್ಣೆ...

ರಾಯಚೂರು | ಮೈಕ್ರೋ ಫೈನಾನ್ಸ್ ಕಿರುಕುಳ: ಮರುಪಾವತಿಗೆ ಕಾಲಾವಕಾಶ ನೀಡಲು ಒತ್ತಾಯ

ಮೈಕ್ರೋ ಫೈನಾನ್ಸ್ ಕಿರುಕುಳ ದಿನದಿಂದ ದಿನಕ್ಕೆ ಎಲ್ಲೆಡೆ ಹೆಚ್ಚಾಗುತ್ತಿದ್ದು, ಮಹಿಳೆಯರ ಮೇಲೆ ಮಾನಸಿಕ ದೌರ್ಜನ್ಯ ಮಾಡುತ್ತಿದ್ದಾರೆ. ಮೈಕ್ರೋ ಫೈನಾನ್ಸ್, ಸಂಘ ಸಂಸ್ಥೆಗಳಿಂದ ಹಾಗೂ ಇನ್ನಿತರ ಫೈನಾನ್ಸ್ ಕಂಪನಿಗಳಿಂದ ತೆಗೆದುಕೊಂಡ ಹಣವನ್ನು ವಾಪಸ್‌ ಮರುಪಾವತಿಸಲು...

ಮಣಿಪುರ ಜನಾಂಗೀಯ ದ್ವೇಷ: ಜೀರಿ ನದಿಯಲ್ಲಿ ಶವಗಳಾಗಿ ತೇಲಿದ ಮಹಿಳೆ – ಮಕ್ಕಳು

ಮಣಿಪುರದಲ್ಲಿ ಹಚ್ಚಲಾಗಿರುವ ಜನಾಂಗೀಯ ದ್ವೇಷದ ಬೆಂಕಿ ಧಗಧಗಿಸುತ್ತಲೇ ಇದೆ. ಶುಕ್ರವಾರ ಸಂಜೆ ಜೀರಿ ನದಿಯಲ್ಲಿ ಓರ್ವ ಮಹಿಳೆ ಮತ್ತು ಇಬ್ಬರು ಮಕ್ಕಳ ಶವಗಳು ತೇಲಿವೆ. ಜೀರಿಬಮ್‌ನಲ್ಲಿ ಕಳೆದ ಸೋಮವಾರದಿಂದ ನಾಪತ್ತೆಯಾಗಿರುವ ಒಂದೇ ಕುಟುಂಬದ ಆರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Women