ಜೂನ್ 5ರಂದು ಅಯೋಧ್ಯೆಯ ರಾಮ್‌ಕಥಾ ಪಾರ್ಕ್‌ನಲ್ಲಿ ನಡೆಯುವ ರ‍್ಯಾಲಿ
ಪೋಕ್ಸೊ ಕಾಯ್ದೆಯ ವಿರುದ್ಧವೂ ಪ್ರತಿಭಟನೆ ನಡೆಸುವುದಾಗಿ ತಿಳಿಸಿರುವ ಸಂತರು
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಭಾರತದ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್...
ಪ್ರತಿಭಟನಾನಿರತ ಕುಸ್ತಿಪಟುಗಳ ಬಗ್ಗೆ ಪತ್ರಕರ್ತರು ಪ್ರಶ್ನೆ ಕೇಳಿದಾಗ ಕೇಳಿದಾಗ ಕೇಂದ್ರ ಸಂಸ್ಕೃತಿ ಸಚಿವೆ ಮೀನಾಕ್ಷಿ ಲೇಖಿ ಎದ್ದುಬಿದ್ದು ಓಡಿ ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ.
ಹರಿದ್ವಾರದ ಗಂಗಾ ನದಿಯಲ್ಲಿ ಮಂಗಳವಾರ (ಮೇ 30) ತಮ್ಮ...
ನವದೆಹಲಿಯಲ್ಲಿ ಧರಣಿನಿರತ ಕುಸ್ತಿಪಟುಗಳ ಮೇಲಿನ ಹಲ್ಲೆಗೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಅವರು, “ಮೇ 28 ರಂದು ನಮ್ಮ ಕುಸ್ತಿಪಟುಗಳ ಮೇಲೆ ಹಲ್ಲೆ...
ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಇರುವುದುನ್ನು ಪ್ರತಿಭಟಿಸಿ ದೇಶದ ಪ್ರಮುಖ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ಬಿಡುವುದನ್ನು ರೈತ ನಾಯಕರು...
ಲೈಂಗಿಕ ದೌರ್ಜನ್ಯದ ವಿರುದ್ಧ ಕುಸ್ತಿಪಟುಗಳ ಹೋರಾಟ
ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿ ಪಟುಗಳು
ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹೊಸ ಸಂಸತ್ ಭವನದ ಎದುರು ಭಾನುವಾರ ಶಾಂತಿಯುತ...