ಯಾದಗಿರಿ | ಜೆಸ್ಕಾಂ ಅಧಿಕಾರಿ ಮನೆ ಮನೆ ಲೋಕಾಯುಕ್ತ ದಾಳಿ

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ವಿದ್ಯುತ್ ಪರಿವೀಕ್ಷಣಾಲಯ ಇಲಾಖೆಯ ಉಪ ವಿದ್ಯುತ್ ಇನ್‌ಸ್ಪೆಕ್ಟರ್ ವೀರೇಶ ಹಿರೇಮಠ ಅವರಿಗೆ ಸಂಬಂಧಿಸಿದ ಮನೆಗಳ ಮೇಲೆ ಗುರುವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದರು. ಕರ್ನಾಟಕ ಲೋಕಾಯುಕ್ತ...

ಯಾದಗಿರಿ | ರಸ್ತೆ ತಡೆಗೋಡೆಗೆ ಕ್ರೂಸರ್ ವಾಹನ ಡಿಕ್ಕಿ : ಸ್ಥಳದಲ್ಲಿಯೇ ಮೂವರು ಸಾವು

ಆಂಧ್ರಪ್ರದೇಶ ರಾಜ್ಯದ ಜಡಚರ್ಲಾ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದುರ್ಘಟನೆಯಲ್ಲಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ರೂಸರ್ ವಾಹನದಲ್ಲಿ ಸಂಚರಿಸುತ್ತಿದ್ದಾಗ...

ಯಾದಗಿರಿ | ವೈದಿಕ ಪ್ರಲೋಭನೆಗೆ ಒಳಗಾಗಿ ದಾರಿ ತಪ್ಪುತ್ತಿರುವ ಲಿಂಗಾಯತರು : ಗುರುಪಾದ ಸ್ವಾಮೀಜಿ

ಲಿಂಗಾಯತರು ಬಸವಾದಿ ಶರಣರ ತತ್ವ ವಿಚಾರಧಾರೆ ಮರೆತು ವೈದಿಕತ್ವಕ್ಕೆ ಅಂಟಿಕೊಳ್ಳುತ್ತಿರುವುದು ವಿಷಾದದ ಸಂಗತಿ. ಯಾವ ಕಾಲ ಶ್ರೇಷ್ಠವೂ ಅಲ್ಲ, ಕನಿಷ್ಠವೂ ಅಲ್ಲ. ಎಲ್ಲವೂ ಇಷ್ಟಲಿಂಗದಲ್ಲಿಯೇ ಅಡಗಿವೆ. ವೈದಿಕ ಪ್ರಲೋಭನೆಗೆ ಒಳಗಾದ ಲಿಂಗಾಯತರು ದಾರಿ...

ಯಾದಗಿರಿ | ಜನರಿಗೆ ಘನತೆಯ ಬದುಕು ನೀಡಿದ ಸಂವಿಧಾನ: ವಿಭೂತಿಹಳ್ಳಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ

ಶಹಾಪೂರ ತಾಲ್ಲೂಕಿನ ವಿಭೂತಿಹಳ್ಳಿ ಗ್ರಾಮದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಸರ್ವೋದಯ ಸಾಮಾಜಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಟ್ರಸ್ಟ್ ವತಿಯಿಂದ ಭಾನುವಾರ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ದೇಶಭಕ್ತಿ ಹಾಗೂ ಭಾರತದ ಸಾಂಸ್ಕೃತಿಕ ವೈವಿಧ್ಯತೆಯನ್ನು ಪ್ರತಿಬಿಂಬಿಸುವ...

ಗುರುಮಠಕಲ್‌ನಲ್ಲಿ ₹1.21 ಕೋಟಿ ಮೌಲ್ಯದ ಪಡಿತರ ಅಕ್ಕಿ ಅಕ್ರಮ ದಾಸ್ತಾನು : ತನಿಖೆ ಸಿಐಡಿಗೆ

ಯಾದಗಿರಿ ಜಿಲ್ಲೆಯ ಗುರಮಿಠಕಲ್‌ನಲ್ಲಿ ₹1.21 ಕೋಟಿ ಮೌಲ್ಯದ ಪಡಿತರ ಅಕ್ಕಿ ಅಕ್ರಮ ದಾಸ್ತಾನು ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಒಪ್ಪಿಸಿದೆ. ಸೆ.8 ರಂದು ನರೇಂದ್ರ ರಾಠೋಡ ಹಾಗೂ ಅಯ್ಯಪ್ಪ ರಾಠೋಡ ಅವರಿಗೆ ಸೇರಿದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Yadagir