ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರವನ್ನು ಕೂಡಲೇ ಸ್ವಚ್ಛಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ಸೇನೆ ಮುಖಂಡರು ಮಂಗಳವಾರ ವೈದ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸುರಪುರ ತಾಲೂಕಿನ ಕೆಂಭಾವಿ ಹೋಬಳಿಯ ಸಮುದಾಯ ಆರೋಗ್ಯ ಕೇಂದ್ರದಿಂದ ಹೊರಬರುವ ಕಲುಷಿತ ನೀರು ಯಾವುದೇ...
ಯಾದಗಿರಿ ನಗರದ ಅಂಬೇಡ್ಕರ್ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿಯ ಮೇಲೆ ಶಿಕ್ಷಕಿಯೊಬ್ಬರು ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮೌನೇಶ ಎಂಬ ವಿದ್ಯಾರ್ಥಿ ಈ ಘಟನೆಯಲ್ಲಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ...
ಶಹಾಪುರ ತಾಲೂಕಿನ ಗೋಗಿ (ಕೆ) ಗ್ರಾಮದ ದಲಿತ ಮಹಿಳೆ ಜಯಮ್ಮ ಪರಶುರಾಮ ಅವರ ಸಂಶಯಾಸ್ಪದ ಸಾವು ಆತ್ಮಹತ್ಯೆಯಲ್ಲ, ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿ, ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಸೋಮವಾರ...
ಅಂತರ ರಾಜ್ಯ ಮಟ್ಟದ ಪ್ರತಿಷ್ಠಿತ ʼಕನ್ನಡ ಪಯಶ್ವಿನಿ ಅಚೀವ್‌ಮೆಂಟ್ ಪ್ರಶಸ್ತಿಗೆ ಯಾದಗಿರಿಯ ಲಕ್ಷ್ಮೀ ಎಸ್ ಅವರು ಆಯ್ಕೆಯಾಗಿದ್ದಾರೆ.
ಸಾಹಿತ್ಯ ಹಾಗೂ ಸಂಘಟನೆ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಮಹತ್ವದ ಮತ್ತು ನಿರಂತರ ಸೇವೆಯನ್ನು ಪರಿಗಣಿಸಿ...
ಗುರುಮಿಠಕಲ್ ತಾಲೂಕಿನ ಯಾನಗುಂದಿ ಗ್ರಾಮದಲ್ಲಿ ನಡೆದ ಜಾತಿ ನಿಂದನೆ ಪ್ರಕರಣದಲ್ಲಿ ಆರೋಪಿಯನ್ನು ಇದುವರೆಗೂ ಬಂಧಿಸದೇ ಪೊಲೀಸ್ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಮಾದಿಗ ಸಮಾಜದ ಮುಖಂಡ ಮಹಿಪಾಲ್ ದೊಡ್ಮನಿ ಆರೋಪಿಸಿದ್ದಾರೆ
ಯಾದಗುಂದಿ ಗ್ರಾಮದ ಕರ್ನಾಟಕ...