ಯಾದಗಿರಿ | ಕಕ್ಕೇರಾದಲ್ಲಿ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ

ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರಾ ವಲಯದ ಆಯ್ಕಟ್ ರಸ್ತೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಡಿ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ ಆಯೋಜಿಸಲಾಯಿತು. ಮಂಗಳವಾರ ಮಾಶಾಸನ ಫಲಾನುಭವಿಯಾದ ಮೈಬುಬ್ಬಿ ಅವರಿಗೆ...

ಯಾದಗಿರಿ | ಹತ್ತಿಕುಣಿ ಹೊರವಲಯದಲ್ಲಿ ಚಿರತೆ ದಾಳಿ: ಹಸು ಬಲಿ, ಕರುಗೆ ಗಾಯ

ತಾಲೂಕಿನ ಹತ್ತಿಕುಣಿ ಗ್ರಾಮದ ಹೊರವಲಯದಲ್ಲಿರುವ ಗೋಪು ನಾಯ್ಕ ತಾಂಡಾ ರಸ್ತೆಯ ಬಳಿಯ ಜಮೀನಿನಲ್ಲಿ ಭಾನುವಾರ ಮಧ್ಯರಾತ್ರಿ ಚಿರತೆ ದಾಳಿ ನಡೆಸಿ ಹಸುವೊಂದನ್ನು ಕೊಂದು ಹಾಕಿ, ಎರಡು ತಿಂಗಳ ಕರುವಿಗೆ ಗಾಯಗೊಳಿಸಿರುವ ಘಟನೆ ನಡೆದಿದೆ. ಮುರಘೇಂದ್ರ...

ಯಾದಗಿರಿ | ಏ.15ರವರೆಗೆ ಕಾಲುವೆಗೆ ನಿರಂತರ ನೀರು ಹರಿಸುವಂತೆ ಆಗ್ರಹಿಸಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ

ಕಾಲುವೆಗೆ ಮಾರ್ಚ್ 21ರವರೆಗೆ ನೀರು ಹರಿಸಿ ನಂತರ ಏಪ್ರಿಲ್ ತಿಂಗಳಲ್ಲಿ ಕೇವಲ ಮೂರು ದಿನ ಮಾತ್ರ ನೀರು ಹರಿಸಿ ಬಂದ್ ಮಾಡುವ ನಿರ್ಧಾರವನ್ನು ಕೈಬಿಟ್ಟು, ಏಪ್ರಿಲ್ 15ರವರೆಗೆ ನಿರಂತರವಾಗಿ ನೀರು ಹರಿಸಲು ಕ್ರಮ...

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನಲ್ಲಿ ನಡೆದಿದೆ. ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್​​ ಮೇಲಿಂದ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ ಸಿದ್ಧತೆ ಮಾಡಿಕೊಂಡರೆ ಉತ್ತಮ ಫಲಿತಾಂಶ ಪಡೆಯಬಹುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರಡಿಯಾ ಹೇಳಿದರು. ನಗರದಲ್ಲಿ ‘ಕನ್ನಡ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Yadagiri