ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದಾಗಿ ಹತ್ತಿ, ಭತ್ತ, ತೊಗರಿ ಸೇರಿದಂತೆ ಮುಂಗಾರಿನ ಬೆಳೆಗಳು ಹಾನಿಗೊಳಗಾದ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ಹಸಿ ಬರ ಪ್ರದೇಶವೆಂದು ಘೋಷಿಸಿ, ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಕರ್ನಾಟಕ ರಾಜ್ಯ ರೈತ...
ನಗರ ಹಾಗೂ ಜಿಲ್ಲೆಯ ವಿವಿಧ ಭಾಗಗಳಲ್ಲಿ ರಸ್ತೆ ವಿಭಾಜಕಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ದುಬೈ ಸಸಿಗಳನ್ನು ನೆಡುವುದನ್ನು ತಕ್ಷಣ ಕೈಬಿಡಬೇಕೆಂದು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ವತಿಯಿಂದ ಮನವಿ ಸಲ್ಲಿಸಿದರು.
ಬುಧವಾರ ಪ್ರಾದೇಶಿಕ ಅರಣ್ಯ...
18 ವರ್ಷ ತುಂಬಿದ ಬಳಿಕ ಮದುವೆ ಆಗುವುದಾಗಿ ನಂಬಿಸಿ 13 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಬಾಲಕಿ ಸಂಬಂಧಿ ವಿರುದ್ಧ ಪ್ರಕರಣ ದಾಖಲಾಗಿರುವುದು ವರದಿಯಾಗಿದೆ.
ಬಾಲಕಿ ತಾಯಿ ಗಂಡನಿಂದ ದೂರವಿದ್ದು...
ನಾಪತ್ತೆಯಾದ ವಿದ್ಯಾರ್ಥಿನಿ ಶನಿವಾರ ಗೋಗಿ ಸಮೀಪದ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಮೃತರನ್ನು ಸೌಜನ್ಯ (18) ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದ ಸೌಜನ್ಯ ಕಾಲೇಜು ವಿದ್ಯಾರ್ಥಿನಿ ದೀಪಾವಳಿ ಅಮಾವಾಸ್ಯೆ ದಿನ ಮನೆಯಿಂದ ನಾಪತ್ತೆಯಾಗಿದ್ದಳು....
ಅನುಮತಿ ಸಿಗದ ಹಿನ್ನೆಲೆಯಲ್ಲಿ ಶನಿವಾರ ಅಕ್ಟೋಬರ್ 25 ರಂದು ನಡೆಯಬೇಕಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪಥಸಂಚಲನವನ್ನು ಮುಂದೂಡಲಾಗಿದೆ.
ಆಯೋಜಕರು ಪಥಸಂಚಲನಕ್ಕೆ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದರು. ಅಕ್ಟೋಬರ್ 21ರಂದು ತಹಶೀಲ್ದಾರ್ ಕಚೇರಿಗೆ ಅಧಿಕೃತ ಮನವಿ...