ಯಾದಗಿರಿ ಜಿಲ್ಲೆಯ ಸುರಪುರ ತಾಲೂಕು ವ್ಯಾಪ್ತಿಗೆ ಬರುವ ವೆಂಕಟಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸ್ಥಿತಿ ದಿನೇದಿನೇ ಹದಗೆಡುತ್ತಿದೆ. ಒಂದರಿಂದ ಐದನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ 80ಕ್ಕೂ ಹೆಚ್ಚು ಮಕ್ಕಳು ಕೇವಲ ಎರಡು...
ಯಾದಗಿರಿ ನಗರದ ಈಡನ್ ಗಾರ್ಡನ್ ಸಭಾಗಂಣದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ 'ನ್ಯಾಯದ ಹರಿಕಾರ ಪೈಗಂಬರ್ ಮುಹಮ್ಮದ್ ಅವರ ಜನ್ಮದಿನಾಚರಣೆ ಪ್ರಯುಕ್ತ ಸೀರತ್ ಪ್ರವಚನ ಅಭಿಯಾನದ ಕಾರ್ಯಕ್ರಮ ನಡೆಯಿತು.
ಲಾಲಾ ಹುಸೇನ್ ಕಂದಗಲ್ ಅವರು...
ಯಾದಗಿರಿ ಜಿಲ್ಲೆ ವಡಗೇರಾ ತಾಲ್ಲೂಕಿನ ನಾಯ್ಕಲ್ ಗ್ರಾಮದ ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವುದು ಸಾಬೀತಾಗಿ ಐವರ ಮೇಲೆ ದೂರು ದಾಖಲಾಗಿದ್ದು, ಕೂಡಲೇ ತಪ್ಪಿಸ್ಥರನ್ನು ಬಂಧಿಸಿ, ಸೇವೆಯಿಂದ ವಜಾಗೊಳಿಸಿ ದುರ್ಬಳಕೆಯಾದ...
ಅತಿವೃಷ್ಟಿಯಿಂದ ಬೆಳೆ ಹಾನಿಯಾದ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಪ್ರತಿಭಟನೆ ನಡೆಸಿದರು.
ಸೋಮವಾರ ಕರ್ನಾಟಕ ಪ್ರಾಂತ ರೈತ ಸಂಘ ತಾಲೂಕಾ ಸಮಿತಿ...
ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿಯಲ್ಲಿ ಅವ್ಯವಹಾರ ಆರೋಪದಡಿ ಯಾದಗಿರಿಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಸೇರಿ ಐವರ ವಿರುದ್ಧ ಯಾದಗಿರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲಾ...