ಸಮರ್ಪಕವಾಗಿ ರಸಗೊಬ್ಬರ ವಿತರಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆ ಸಮಿತಿ ಮುಖಂಡರು ಹಾಗೂ ರೈತರು ನಗರದ ಗಾಂಧಿ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ, ಕೃಷಿ ಇಲಾಖೆಯ ಉಪ ನಿರ್ದೇಶಕರಿಗೆ ಮನವಿ...
ಆಶಾ ಕಾರ್ಯಕರ್ತೆಯರಿಗೆ ₹10 ಸಾವಿರ ಗೌರವ ಧನ ನೀಡುವ ಆದೇಶವನ್ನು ತಕ್ಷಣ ಜಾರಿಗೊಳಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಬೀದರ್, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿ ಎದುರು...
ಮಹಾತ್ಮಾ ಗಾಂಧಿ ಮಾನವತಾವಾದಿಯಾಗಿದ್ದರೆ, ಡಾ.ಬಿ. ಆರ್. ಅಂಬೇಡ್ಕರ್ ಮಹಾ ಮಾನವತವಾದಿಯಾಗಿದ್ದರು ಎಂದು ಮಾಜಿ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ತಿಳಿಸಿದರು.
ಸಂವಿಧಾನ ಸಂರಕ್ಷಣಾ ಸಮಿತಿ, ಯಾದಗಿರಿ ವತಿಯಿಂದ ನಗರದ ಆರಬೋಳ ಕಲ್ಯಾಣ ಮಂಟಪದಲ್ಲಿ...
ಸಾಲದ ಹೊರೆ ತಾಳಲಾರದೆ ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರಪುರ ತಾಲೂಕಿನ ವಾರಿ ಸಿದ್ದಾಪುರ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಭೀಮಣ್ಣಾ ಕೊಲ್ಲೂರ್ (55) ಆತ್ಮಹತ್ಯೆಗೆ ಶರಣಾದ ರೈತ. ಮೃತರಿಗೆ 26...
ಚಾಲಕನ ಮೇಲೆ ಸುಳ್ಳು ದೂರು ದಾಖಲಿಸಿ ದರ್ಪದಿಂದ ಮೆರೆದು ಕರ್ತವ್ಯ ಲೋಪ ಎಸಗಿದ ಶಹಾಪೂರ ತಾಲೂಕಿನ ದೋರನಹಳ್ಳಿ ಗ್ರಾಮದ ಕಂದಾಯ ನಿರೀಕ್ಷಕ ಮಹೇಂದ್ರ ಹಿರೇಮಠ ಅವರನ್ನು ಅಮಾನತುಗೊಳಿಸಿ ತನಿಖೆ ನಡೆಸಬೇಕೆಂದು ಒತ್ತಾಯಿಸಿ...