ಯಾದಗಿರಿ ಜಿಲ್ಲೆಯಲ್ಲಿ ರಾಜಾರೋ಼ಷವಾಗಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಪದಾಧಿಕಾರಿಗಳು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರಿಗೆ ಮನವಿ ಸಲ್ಲಿಸಿದರು.
ಯಾದಗಿರಿ ನೂತನ...
ಕಲ್ಯಾಣ ಕರ್ನಾಟಕದ ಭಾಗದಲ್ಲಿ ಬಸವಾದಿ ಶರಣರ ತತ್ವ ಪ್ರಸಾರಗೈದವರಲ್ಲಿ ಲಿಂಗಣ್ಣ ಸತ್ಯಂಪೇಟೆ ಅವರ ಕೊಡುಗೆ ಅಪಾರವಾಗಿದೆ ಎಂದು ತಾಲೂಕು ಕಸಾಪ ಮಾಜಿ ಅಧ್ಯಕ್ಷ ಸಿದ್ಧಲಿಂಗಣ್ಣ ಆನೇಗುಂದಿ ಹೇಳಿದರು.
ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ...
ಹುಣಸಗಿ ತಾಲ್ಲೂಕಿನ ಬನ್ನಟ್ಟಿ ಗ್ರಾಮದಲ್ಲಿ ಹಾವು ಕಚ್ಚಿ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ನಡೆದಿದೆ.
ಶ್ರೀದೇವಿ ಗಾಳಣ್ಣ(11) ಮೃತ ಬಾಲಕಿ. ಕಳೆದ ಜುಲೈ 22ರಂದು ಬೆಳಿಗ್ಗೆ 11 ಗಂಟೆಗೆ ಹೊಲದಲ್ಲಿ ಮೇವು ಕತ್ತರಿಸುತ್ತಿದ್ದಾಗ ಹಾವು ಕಚ್ಚಿತ್ತು....
ನರಗುಂದದಲ್ಲಿ 1980ರಲ್ಲಿ ನಡೆದ ರೈತ ಚಳುವಳಿಯಲ್ಲಿ ಅಂದಿನ ಗುಂಡೂರಾವ್ ಸರಕಾರದ ಪೊಲೀಸರು ಹೋರಾಟ ನಿರತ ರೈತರಿಗೆ ಗುಂಡು ಹಾರಿಸಿ ಕೊಂದಿರುವ ನೆನಪಿನ ಅಂಗವಾಗಿ ಪ್ರತಿ ವರ್ಷದಂತೆ ನರಗುಂದ-ನವಲಗುಂದ ಬಂಡಾಯ ರೈತ ಹುತಾತ್ಮ ದಿನಾಚರಣೆಯನ್ನು...
ಯಾದಗಿರಿ ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿ ಕಾರ್ಯವೈಖರಿಯ ಹಾಗೂ ಕಾಶಪ್ಪ ಇವರ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಒತ್ತಾಯಿಸಿ ಅಂಬೇಡ್ಕರ್ ಸೇವಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸಮಿತಿಯ ಜಿಲ್ಲಾಧ್ಯಕ್ಷ...