ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತದಿಂದ ಸಾವನ್ನಪ್ಪಿದ ಹುಣಸಗಿ ತಾಲ್ಲೂಕಿನ ಹೊನಗೇರಾದ ಶಿವಲಿಂಗ ಕುಂಬಾರ್ ಕುಟುಂಬಕ್ಕೆ ಸೋಮವಾರ ಜಿಲ್ಲಾಡಳಿತ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ₹25 ಲಕ್ಷ ಮೊತ್ತದ ಚೆಕ್...
ಯಾದಗಿರಿ ನಗರಸಭೆಯಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ನಾಶ ಮಾಡಲು ಯತ್ನಿಸಿದ್ದ ಆರೋಪ ಎದುರಿಸುತ್ತಿರುವ ಮೂವರು ಸಿಬ್ಬಂದಿಯಲ್ಲಿ ಇಬ್ಬರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಸುಶೀಲಾ ಬಿ. ಅವರು ಆದೇಶಿಸಿದ್ದಾರೆ.
ʼನಗರದ ನಗರಸಭೆಯ ಮೈನೋದ್ದಿನ್...
ನಕಲಿ ಬೀಜ, ರಬ್ಬಗೊಬ್ಬರ ಹಾಗೂ ಕಾಳ ಸಂತೆಯಲ್ಲಿ ಮಾರಾಟ ಕುರಿತು ಗಮನ ಸೆಳೆದ ಯಾದಗಿರಿ ಜಿಲ್ಲೆಯ ರೈತ ಮುಖಂಡ ಚನ್ನಪ್ಪ ಆನೆಗುಂದಿ ಅವರ ಮೇಲೆ ಸುಳ್ಳು ಕೇಸ್ ದಾಖಲಿಸಿದನ್ನು ಖಂಡಿಸಿ ಶಹಾಪುರ ನಗರದಲ್ಲಿ...
ಕೃಷ್ಣ ಭೀಮಾ ಸಮೃದ್ಧಿ ಲೋಕಲ್ ಏರಿಯಾ ಬ್ಯಾಂಕ್ ಲಿಮಿಟೆಡ್ (ಕೆಬಿಎಸ್) ಬ್ಯಾಂಕ್ ಸಿಬ್ಬಂದಿ ಸಾಲ ಮರುಪಾವತಿಸುವಂತೆ ಮನೆಗೆ ಬಂದು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯರು ಬ್ಯಾಂಕ್ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ...
ಶಹಾಪುರ ತಾಲೂಕಿನ ಹೊತ್ತಪೇಟ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಸಂಸ್ಥೆಯ ವ್ಯವಸ್ಥಾಪಕ ಅನಿಲ್ ತೇಜಪ್ಪ ಅವರು ಮಾತನಾಡಿ, ʼನಮ್ಮ...