ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಮೀಸಲಿರುವ ಕೆಕೆಆರ್‌ಡಿಬಿ ಹಣಯನ್ನು ಸರ್ಕಾರಿ ಶಾಲೆಗಳನ್ನು ಮುಚ್ಚುವ ಕಾರ್ಯಕ್ಕೆ ಬಳಸಲಾಗುತ್ತಿದೆ ಎಂದು ಎಐಡಿಎಸ್‌ಓ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ.ಕೆ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು,...
ನಗರಸಭೆಯ ಪೌರ ಕಾರ್ಮಿಕನೊಬ್ಬ ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಎದೆನೋವಿನಿಂದ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
ಮೃತರನ್ನು ಡಾ. ಬಿ ಆರ್ ಅಂಬೇಡ್ಕರ್ ನಗರದ ನಿವಾಸಿ ಪಿಲ್ಲಪ್ಪ ಬೊಮ್ಮನ್ (ಪೌರ ಕಾರ್ಮಿಕ) ಎಂದು ತಿಳಿದು...
ತಲವಾರದಿಂದ ಕೇಕ್ ಕತ್ತರಿಸಿ ಜನ್ಮದಿನ ಆಚರಣೆ ಮಾಡಿಕೊಂಡು ಅದರ ವಿಡಿಯೋವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡ ಹಿನ್ನೆಲೆ ಸುರಪುರ ತಾಲೂಕಿನ ಕೊಡೆಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವಕನ ವಿರುದ್ಧ ಸುಮೊಟೋ ಪ್ರಕರಣ ದಾಖಲಾಗಿರುವುದು ತಿಳಿದು ಬಂದಿದೆ.
ಯಾದಗಿರಿ...
ಹುಣಸಗಿ ತಾಲೂಕಿನ ಕಲ್ ದೇವನಹಳ್ಳಿ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯಿಂದ ರೈತನ ಸಜ್ಜೆ ಬೆಳೆ ಹಾಗೂ ಸ್ಪಿಂಕ್ಲರ್ ಪೈಪುಗಳಿಗೆ ಹಾನಿಯಾಗಿರುವ ಘಟನೆ ನಡೆದಿದೆ.
ಗ್ರಾಮದ ರೈತ ಎಲ್ಲಪ್ಪ ತಂದೆ ಚಂದಪ್ಪ ಛಲವಾದಿ...
2025–26ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 (ತಿದ್ದುಪಡಿ–2016) ಕುರಿತು ಕಾನೂನು ಅರಿವು ಹಾಗೂ ನೆರವು ಜಾಗೃತಿ ಕಾರ್ಯಕ್ರಮವನ್ನು...