ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಗೆಲುವಿನ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬ ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟಿರುವುದು ದೃಢವಾಗಿದೆ.
ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ ಹೊನಗೇರಾ ಗ್ರಾಮದ ಶಿವಲಿಂಗ ಚಂದಪ್ಪ...
ನಕಲಿ ಹಾಗೂ ಕಳಪೆ ಬೀಜ, ರಸಗೊಬ್ಬರ, ಕ್ರಿಮಿನಾಶಕ ಕಾಳಸಂತೆಯಲ್ಲಿ ಮಾರಾಟ ದಂಧೆ ಕುರಿತು ಗಮನ ಸೆಳೆದ ಕಾರಣಕ್ಕೆ ರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಚನ್ನಪ್ಪ ಆನೇಗುಂದಿ ಅವರ ಮೇಲೆ ಕೃಷಿ ಪರಿಕರಗಳ...
ಬೇರೆಯವರ ಹೆಸರಿಗೆ ಅಕ್ರಮವಾಗಿ ನಿವೇಶನ ನೋಂದಣಿ ಮಾಡಿಕೊಟ್ಟು, ದಾಖಲೆಗಳನ್ನು ನಾಶಪಡಿಸಲು ಮುಂದಾಗಿದ್ದ ಆರೋಪದಡಿ ಯಾದಗಿರಿ ನಗರಸಭೆಯ ಇಬ್ಬರು ಹಾಗೂ ಶಹಾಪುರದ ನಗರಸಭೆಯ ಒಬ್ಬ ಸಿಬ್ಬಂದಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಯಾದಗಿರಿ ನಗರಸಭೆಯ ಕಂದಾಯ ನಿರೀಕ್ಷಕ...
ಈರುಳ್ಳಿ ಶೆಡ್ ನಿರ್ಮಾಣದ ಸಬ್ಸಿಡಿ ಹಣದಲ್ಲಿ ರೈತನಿಂದ ಫೋನ್ ಪೇ ಮೂಲಕ ₹5 ಸಾವಿರ ಲಂಚ ಪಡೆದ ಯಾದಗಿರಿ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶಿವದತ್ತ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಬದ್ದೆಪಲ್ಲಿ ಗ್ರಾಮದ...
ಯಾದಗಿರಿ ನಗರದ ಕನಕ ವೃತ್ತ ಸಮೀಪದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಕಿಡಿಗೇಡಿಗಳಿಂದ ಬೆಂಕಿ ಹಚ್ಚಲಾಗಿದೆ.
ಶುಕ್ರವಾರ ಮಧ್ಯ ರಾತ್ರಿ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. 20 ಲೀಟರ್ ಬಾಕ್ಸ್‌ನಲ್ಲಿ ಪೆಟ್ರೋಲ್...