ಕೋಮುವಾದಿ ಹಾಗೂ ಜಾತಿವಾದಿ ಶಕ್ತಿಗಳನ್ನು ತಡೆಯಲು ಎಲ್ಲರೂ ಒಂದಾಗಿ ನಿಲ್ಲಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ಕರೆ ನೀಡಿದರು.
ವಡಗೇರಿ ತಾಲೂಕಿನ ಮಾಲಹಳ್ಳಿ ಗ್ರಾಮದಲ್ಲಿ ಶನಿವಾರ ಕರ್ನಾಟಕ...
ಶೇಂಗಾ ಬೆಳೆ ಬೆಲೆ ದಿಢೀರ್ ಕುಸಿತಗೊಂಡಿರುವುದನ್ನು ಖಂಡಿಸಿ ಹಾಗೂ ಪ್ರತಿ ಕ್ವಿಂಟಾಲ್‌ಗೆ ₹12 ಸಾವಿರ ದರ ನಿಗದಿ ಮಾಡಿ ಖರೀದಿ ಮಾಡುವಂತೆ ಆಗ್ರಹಿಸಿ ರೈತ ಮುಖಂಡರು ಗುರುವಾರ ಧರಣಿ ಸತ್ಯಾಗ್ರಹ ನಡೆಸಿದರು.
ನಗರದ ಎಪಿಎಂಸಿ...
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಗಾಜರಕೋಟ್ ಗ್ರಾಮದಲ್ಲಿ ಖಾಸಗಿ ಶಾಲಾ ಬಸ್ ಹರಿದು 4 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಸೋಮವಾರ ನಡೆದಿದೆ.
ಮೃತ ಬಾಲಕನನ್ನು ಪುನೀತ್ (4) ಎಂದು ಗುರುತಿಸಲಾಗಿದೆ. ಪ್ರತಿದಿನದಂತೆ...
ಕೆಂಭಾವಿ ಪಟ್ಟಣದ ಪುರಸಭೆ ಆವರಣದಲ್ಲಿ ಸೋಮವಾರ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಯಡಿ 6 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಮತ್ತು ವಿದ್ಯುದೀಕರಣ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ...
ವಡಗೇರಾ ತಾಲ್ಲೂಕಿನಲ್ಲಿ ವೃದ್ಧ ದಂಪತಿಯನ್ನು ದಾರಿಯ ಮಧ್ಯದಲ್ಲೇ ಬಸ್‌ನಿಂದ ಇಳಿಸಿದ ಘಟನೆಗೆ ಸಂಬಂಧಿಸಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಭಾಗೀಯ ನಿಯಂತ್ರಣಾಧಿಕಾರಿ ತಕ್ಷಣ ಕ್ರಮ ಕೈಗೊಂಡು ಬಸ್ ನಿರ್ವಾಹಕನನ್ನು ಕರ್ತವ್ಯದಿಂದ ಅಮಾನತುಗೊಳಿಸಿ...