ಕುಮಾರಸ್ವಾಮಿ ಅವರು ಯತೀಂದ್ರ ಕುರಿತು ಹಂಚಿಕೊಂಡಿರುವ ವಿಡಿಯೋದಲ್ಲಿ ಎಲ್ಲಾದರೂ ವರ್ಗಾವಣೆ ಅಂತ ಪದ ಇದೆಯಾ? ಲಂಚದ ಬಗ್ಗೆ ಎಲ್ಲಿ ಮಾತನಾಡಿದ್ದಾರೆ? ಸುಮ್ಮನೇ ಪ್ರಚಾರ ಮಾಡಿ ನಮ್ಮ ಹುಡುಗನನ್ನು ಲೀಡರ್ ಮಾಡುತ್ತಿದ್ದಾರೆ. ಮಾಡಲಿ ಬಿಡಿ...
ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಹಾದಿಬೀದಿಯಲ್ಲಿ
ಕಾಸಿಗಾಗಿ ಹುದ್ದೆ ದಂಧೆ ಅವ್ಯಾಹತವಾಗಿ, ಎಗ್ಗಿಲ್ಲದೆ ನಡೆದಿದೆ: ಕುಮಾರಸ್ವಾಮಿ
ಕಾಂಗ್ರೆಸ್ ಸರಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ...
ನಾನು ಹೇಳಿರುವುದೇ ಒಂದು, ದೃಶ್ಯ ಮಾಧ್ಯಮದಲ್ಲಿ ತೋರಿಸುತ್ತಿರುವುದೇ ಒಂದು
ಮಡಿವಾಳ ಸಂಘದ ರಾಜ್ಯಾಧ್ಯಕ್ಷ ನಂಜಪ್ಪ ಅವರು ತಮ್ಮ ಜನ್ಮದಿನಕ್ಕೆ ಹಂಚಿದ್ದಾರೆ
ನಾನು ಹೇಳಿರುವುದೇ ಒಂದು, ಸಾಮಾಜಿಕ ಮಾಧ್ಯಮ–ದೃಶ್ಯ ಮಾಧ್ಯಮದಲ್ಲಿ ತೋರಿಸುತ್ತಿರುವುದೇ ಒಂದು. ಕುಕ್ಕರ್ ಕುರಿತ ನನ್ನ...
ಸಿದ್ದರಾಮಯ್ಯ ಸುಪುತ್ರನೇ ರಾಜ್ಯಕ್ಕೆ ಸತ್ಯದ ಸಾಕ್ಷಾತ್ಕಾರ ಮಾಡಿದ್ದಾರೆ
ಕಾಂಗ್ರೆಸ್ ಅಭ್ಯರ್ಥಿಗಳನ್ನು ಚುನಾವಣಾ ಕಣದಿಂದ ಹೊರ ಹಾಕಬೇಕು
ಮತದಾರರಿಗೆ ಸಲ್ಲದ ಆಸೆ, ಆಮಿಷ ಒಡ್ಡಿ ಈ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ನಾನು ಪದೇಪದೆ ಹೇಳಿದ್ದೆ. ಗಿಫ್ಟ್...
'ಚುನಾವಣೆಯಲ್ಲಿ ಕುಕ್ಕರ್, ಐರನ್ ಬಾಕ್ಸ್ ಹಂಚಿದ್ದರಿಂದ ತಂದೆಯ ಗೆಲುವು'
ಚುನಾವಣಾ ಆಯೋಗ ಗಂಭೀರವಾಗಿ ಈ ಪ್ರಕರಣ ಗಮನಿಸಲಿ: ಬೊಮ್ಮಾಯಿ
ಮತದಾರರಿಗೆ ಕುಕ್ಕರ್, ಐರನ್ ಬಾಕ್ಸ್ ಹಂಚಿದ್ದರಿಂದಲೇ ತಮ್ಮ ತಂದೆ ಸಿದ್ದರಾಮಯ್ಯ ಅವರಿಗೆ ಹೆಚ್ಚಿನ ಮತಗಳು...