ಕೋಮುದ್ವೇಷ ಭಾಷಣ, ಅವಹೇಳನಕಾರಿ, ವಿವಾದಾತ್ಮಕ ಹೇಳಿಕೆಗಳು ಹಾಗೂ ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ ನಡೆಸುತ್ತಲೇ ಸದಾ ಸುದ್ದಿಯಲ್ಲಿರುತ್ತಿದ್ದ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಈಗ ಯತ್ನಾಳ್ ಪರಿಸ್ಥಿತಿ ಅತಂತ್ರವಾಗಿದೆ. ಆದರೂ, ಯಡಿಯೂರಪ್ಪ ಮತ್ತು...
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಉಚ್ಚಾಟನೆ ಮಾಡಿದೆ. ಅವರ ಉಚ್ಚಾಟನೆ ಬೆನ್ನಲ್ಲೇ ಇನ್ನಿಬ್ಬರು ಬಿಜೆಪಿ ಶಾಸಕರಾದ ಎಸ್.ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನೂ ಪಕ್ಷದಿಂದ ಉಚ್ಚಾಟಿಸುವ ಸಾಧ್ಯತೆ ಇದೆ...