ಮುಜಾಫರ್‌ನಗರ| ಯೋಗಿ ಹೊರತುಪಡಿಸಿ ಉಳಿದೆಲ್ಲ ಬಿಜೆಪಿ ನಾಯಕರ ಬಹಿಷ್ಕಾರಕ್ಕೆ ರಜಪೂತ ಮಹಾಪಂಚಾಯತ್ ಕರೆ

ಮುಜಾಫರ್‌ನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಖೇಡಾ ಗ್ರಾಮದಲ್ಲಿ ರಜಪೂತ ಮಹಾಪಂಚಾಯತ್ ನಡೆದಿದ್ದು, ಉತ್ತರ ಪ್ರದೇಶದ ಮೊದಲ ಹಂತದ ಸಾರ್ವತ್ರಿಕ ಚುನಾವಣೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೊರತುಪಡಿಸಿ ಉಳಿದೆಲ್ಲ ಬಿಜೆಪಿ ನಾಯಕರ...

ಯುಪಿ ಕಾನೂನು ಕರ್ನಾಟಕದಲ್ಲೂ ಬರಲಿ; ಯೋಗಿ ಆಡಳಿತ ಮೆಚ್ಚಿ ಮಾತನಾಡಿದ ಸಚಿವ ರಾಜಣ್ಣ!

ಸಚಿವ ಕೆ ಎನ್ ರಾಜಣ್ಣ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರ ಯುಪಿ ಮಾದರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, "ನಮ್ಮಲಿಯೂ ಅಂತಹದ್ದೇ ಕಾನೂನು ಬರಬೇಕು" ಎಂದಿದ್ದಾರೆ. ತುಮಕೂರಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು,...

ಯುಪಿ ಸಿಎಂ ಯೋಗಿ ಆದಿತ್ಯನಾಥ್‌ರನ್ನು ಭೇಟಿಯಾದ ನಿಖಿಲ್ ಕುಮಾರಸ್ವಾಮಿ

ಬಿಜೆಪಿ ಜೊತೆಗಿನ ಮೈತ್ರಿ ವಿಚಾರವಾಗಿ ಯೋಗೆ ಜತೆ ಚರ್ಚೆ  ಆದಿತ್ಯನಾಥ್‌ಗೆ ರಾಮ, ಲಕ್ಷ್ಮಣ, ಸೀತೆ ವಿಗ್ರಹ ಉಡುಗೊರೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಅವರು...

ಕಮಿಷನ್ ನಿರಾಕರಿಸಿದ ಗುತ್ತಿಗೆದಾರ : ಹೊಸ ರಸ್ತೆಯನ್ನೇ ಅಗೆದು ಹಾಕಿದ ಬಿಜೆಪಿ ಶಾಸಕನ ಬೆಂಬಲಿಗ!

ಉತ್ತರ ಪ್ರದೇಶದ ಬಿಜೆಪಿ ಶಾಸಕ ವೀರ ವಿಕ್ರಮ್ ಸಿಂಗ್ ಬೆಂಬಲಿಗನಿಂದ ಕೃತ್ಯ ಕೃತ್ಯ ಎಸಗಿದವರಿಂದಲೇ ಹಾನಿಯ ವೆಚ್ಚ ವಸೂಲಿ ಮಾಡಲು ಸೂಚಿಸಿದ ಸಿಎಂ ಯೋಗಿ ಕರ್ನಾಟಕದಲ್ಲಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಭಾರೀ...

‘ಜವಾನ್’ ಸಿನಿಮಾಕ್ಕಾಗಿ ಶಾರೂಕ್‌ ಖಾನ್‌ಗೆ ಪತ್ರದ ಮೂಲಕ ‘ಥ್ಯಾಂಕ್ಯೂ’ ಎಂದ ಡಾ. ಕಫೀಲ್ ಖಾನ್

2017ರ ಗೋರಖ್‌ಪುರ ಆಸ್ಪತ್ರೆಯಲ್ಲಿ 63 ಮಕ್ಕಳ ಸಾವಿನ ಪ್ರಕರಣದಲ್ಲಿ ಬಲಿಪಶುವಾಗಿದ್ದ ಡಾ ಕಫೀಲ್ ಖಾನ್, ನಟ ಶಾರುಖ್ ಖಾನ್ ಅವರ ಇತ್ತೀಚಿನ ಹಿಟ್ ಸಿನಿಮಾವಾಗಿರುವ 'ಜವಾನ್‌'ನಲ್ಲಿ ಅದೇ ರೀತಿಯ ಘಟನೆಯನ್ನು ಚಿತ್ರಿಸಿದ್ದಕ್ಕಾಗಿ ಪತ್ರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Yogi Adityanath