ಟ್ವಿಟರ್‌ನಿಂದ ಮೊಬೈಲ್‌ ನಂಬರ್‌ ಇಲ್ಲದೆ ವಿಡಿಯೋ ಕಾಲಿಂಗ್ ಸೌಲಭ್ಯ

Date:

ವಿಶ್ವದ ಜನಪ್ರಿಯ ಸಾಮಾಜಿಕ ಮಾಧ್ಯಮ ಟ್ವಿಟರ್ ಶೀಘ್ರದಲ್ಲೇ ಹೊಸ ಫೀಚರ್‌ಗಳನ್ನು ಪರಿಚಯಿಸಲಿದ್ದು, ಕೆಲವೇ ದಿನಗಳಲ್ಲಿ ಮೊಬೈಲ್‌ ನಂಬರ್‌ ಇಲ್ಲದೆ ವಿಡಿಯೋ ಕಾಲ್ ಹಾಗೂ ವಾಯ್ಸ್ ಕರೆಗಳನ್ನು ಮಾಡಬಹುದು.

ಈ ಬಗ್ಗೆ ಸಂಸ್ಥೆಯ ಮುಖ್ಯಸ್ಥ ಇಲಾನ್ ಮಸ್ಕ್‌ ಘೋಷಿಸಿದ್ದು, ಟ್ವಿಟರ್‌ ಹ್ಯಾಂಡಲ್‌ ಹೊಂದಿರುವ ಖಾತೆದಾರರು ಮೊಬೈಲ್‌ ನಂಬರ್‌ ಇಲ್ಲದೆಯೆ ವಿಶ್ವದ ಯಾವುದೇ ಪ್ರದೇಶಗಳಿಗೆ ವಾಯ್ಸ್ ಹಾಗೂ ವಿಡಿಯೋ ಕರೆಗಳನ್ನು ಮಾಡಬಹುದು ಎಂದು ತಿಳಿಸಿದ್ದಾರೆ.

ಇತರ ಸಾಮಾಜಿಕ ಮಾಧ್ಯಮಗಳಾದ ವಾಟ್ಸ್‌ಆ್ಯಪ್‌, ಫೇಸ್‌ಬುಕ್ ಹಾಗ ಇನ್‍ಸ್ಟಾ ಗ್ರಾಮ್‌ಗೆ ಸಮಾನವಾದ ವೈಶಿಷ್ಟ್ಯ ಗಳನ್ನು ಪರಿಚಯಿಸುವ ಸಲುವಾಗಿ ನೂತನ ಫೀಚರ್‌ಗಳನ್ನು ಪರಿಚಯಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಎಚ್ಚರಿಕೆ, ಈ ನಂಬರ್‌ಗಳಿಂದ ವಾಟ್ಸ್‌ಆ್ಯಪ್‌ ಕರೆ, ಸಂದೇಶಗಳು ಬಂದರೆ ಸ್ವೀಕರಿಸಬೇಡಿ!

ಅಲ್ಲದೆ ಎನ್‍ಕ್ರಿಪ್ಟ್ ಮಾಡಿದ ನೇರ ಸಂದೇಶಗಳ ಆವೃತ್ತಿಯು ಇಂದಿನಿಂದ ಟ್ವಿಟರ್‌ನಲ್ಲಿ ಲಭ್ಯವಿರುತ್ತದೆ. ಆದರೆ ಕರೆಗಳನ್ನು ಎನ್‍ಕ್ರಿಪ್ಟ್ ಮಾಡಲಾಗುತ್ತದೆಯೇ ಎಂದು ತಿಳಿಸಲಾಗಿಲ್ಲ.

ಹಲವು ವರ್ಷಗಳಿಂದ ನಿಷ್ಕ್ರಿಯವಾಗಿರುವ ಖಾತೆಗಳನ್ನು ರದ್ದುಗೊಳಿಸಲಿದ್ದು, ಟ್ವಿಟರ್‌ ಖಾತೆ ರದ್ದುಗೊಳ್ಳುವುದನ್ನು ತಡೆಯಲು ಬಳಕೆದಾರರು ಕನಿಷ್ಠ 30 ದಿನಗಳಿಗೊಮ್ಮೆ ತಮ್ಮ ಖಾತೆಗೆ ಲಾಗ್ ಇನ್‌ ಮಾಡಬೇಕು ಎಂದು ಇಲಾನ್‌ ಮಸ್ಕ್‌ ಕೆಲವು ದಿನಗಳ ಹಿಂದೆಯಷ್ಟೆ ತಿಳಿಸಿದ್ದರು.

ಇಲಾನ್ ಮಸ್ಕ್‌ ಟ್ವಿಟರ್‌ ಖರೀದಿಸಿದ ನಂತರ ಹಲವು ನಿಯಮಗಳನ್ನು ಜಾರಿಗೆ ತಂದಿದ್ದರು. ಇತ್ತೀಚೆಗೆ ಸೆಲೆಬ್ರಿಟಿಗಳು,
ರಾಜಕಾರಣಿಗಳು ಸೇರಿದಂತೆ ಖ್ಯಾತನಾಮರ ಅಧಿಕೃತ ಟ್ವಿಟರ್ ಖಾತೆಯಿಂದ ಬ್ಲೂಟಿಕ್ ತೆಗೆದು ಹಾಕುವುದರ ಮೂಲಕ ತಿಂಗಳಿಗೆ 8 ಡಾಲರ್ ಪಾವತಿಸಿದರೆ ಮಾತ್ರ ಬ್ಲೂಟಿಕ್ ಕೊಡಲಾಗುತ್ತದೆ ಎಂದು ಮಾಹಿತಿ ನೀಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಟ್ಸ್ಯಾಪ್ ಎನ್‌ಕ್ರಿಪ್ಶನ್ ಎಂಬ ಭ್ರಮೆ; ಗೌಪ್ಯತೆಯ ಸೋಗಿನಲ್ಲಿ 85 ಕೋಟಿ ಭಾರತೀಯರ ಡೇಟಾ ಮಾರಾಟ?

ಭಾರತವು ವಾಟ್ಸ್ಯಾಪ್ ಗೆ ವಿಶ್ವದಲ್ಲೇ ಅತಿದೊಡ್ಡ ಮಾರುಕಟ್ಟೆಯಾಗಿದ್ದು, ಇಲ್ಲಿ ಸುಮಾರು 50...

ವಾಟ್ಸಾಪ್‌ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಷನ್‌’ ಸುರಕ್ಷತೆ ಕೇವಲ ನಾಟಕವೇ? ಮೆಟಾ ವಿರುದ್ಧ ಗಂಭೀರ ಆರೋಪ

ವಿಶ್ವದಾದ್ಯಂತ ಕೋಟ್ಯಂತರ ಜನರು ನಂಬಿ ಬಳಸುತ್ತಿರುವ ವಾಟ್ಸಾಪ್‌ನ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಷನ್’ ಸುರಕ್ಷತಾ...

ಆಂಧ್ರಪ್ರದೇಶ | 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧಕ್ಕೆ ಸರ್ಕಾರ ಚಿಂತನೆ​

ಮಕ್ಕಳ ಮಾನಸಿಕ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಆಂಧ್ರಪ್ರದೇಶ ಸರ್ಕಾರ ಮಹತ್ವದ...

ಇನ್‌ಸ್ಟಾಗ್ರಾಮ್ ಬಳಕೆದಾರರಿಗೆ ಮಹಾ ಆಘಾತ: ಡಾರ್ಕ್ ವೆಬ್‌ನಲ್ಲಿ 1.75 ಕೋಟಿ ಜನರ ಖಾಸಗಿ ಮಾಹಿತಿ ಬಹಿರಂಗ?

ಜಗತ್ತಿನಾದ್ಯಂತ ಕೋಟ್ಯಂತರ ಬಳಕೆದಾರರನ್ನು ಹೊಂದಿರುವ, ಮೆಟಾ ಒಡೆತನದ ಪ್ರಮುಖ ಸಾಮಾಜಿಕ ಜಾಲತಾಣ...