ಟ್ವಿಟರ್‍‌ಗೆ ಹೊಸ ಲೋಗೋ : ನೆಟ್ಟಿಗರು ಶಾಕ್!

Date:

ಟ್ವಿಟರ್‌ ಸಂಸ್ಥೆಯ ಮಾಲೀಕ ಎಲಾನ್‌ ಮಸ್ಕ್‌ ಆ್ಯಪ್‌ ಲೋಗೋ ಹಾಗೂ ಬ್ರಾಂಡ್‌ ಸ್ವರೂಪವನ್ನು ಬದಲಾಯಿಸಿದ್ದು, ಹೊಸ ಲೋಗೋ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ.

ಟ್ವಿಟರ್‍‌ನಲ್ಲಿ ‘ಬ್ಲ್ಯೂ ಟಿಕ್’ ಪಡೆಯಲು ಹಣ ಪಾವತಿಸುವಂತೆ ಹೇಳಿ ಬಳಕೆದಾರರಿಗೆ ಶಾಕ್ ನೀಡಿದ್ದ ಟೆಕ್ ಬಿಲಿಯನೇರ್ ಎಲಾನ್ ಮಸ್ಕ್ ಅವರು, ಇದೀಗ ಹೊಸ ಲೋಗೋ ರಚಿಸಿ, ಮತ್ತೊಂದು ಶಾಕ್ ನೀಡಿದ್ದಾರೆ.

“ಶೀಘ್ರದಲ್ಲಿಯೇ ಟ್ವಿಟ್ಟರ್ ಬ್ರ್ಯಾಂಡ್‌ಗೆ ಮತ್ತು ಎಲ್ಲಾ ಹಕ್ಕಿಗಳಿಗೆ ಕ್ರಮೇಣವಾಗಿ ನಾವು ವಿದಾಯ ಹೇಳಬೇಕಿದೆ” ಎಂದು ಎಲಾನ್ ಮಸ್ಕ್ ಟ್ವೀಟ್ ಮಾಡಿ ತಿಳಿಸಿದ್ದ ಬೆನ್ನಲ್ಲೇ ಲೋಗೋ ಹಾಗೂ ಬ್ರಾಂಡ್ ಹೆಸರು ಬದಲಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಸ ಲೋಗೋ, ಇಂಗ್ಲಿಷ್ ವರ್ಣ ಮಾಲೆಯ ‘X’ ಪದವನ್ನು ಬಳಸಿದ್ದಾರೆ. ಅಲ್ಲದೇ, ಟ್ವಿಟರ್ ಇನ್ನು ಮುಂದೆ ಟ್ವಿಟರ್ ಬದಲು ‘ಎಕ್ಸ್’ ಆಗಿರಲಿದೆ.

ಹೊಸ ಲೋಗೋವನ್ನು ಟ್ವಿಟರ್‍‌ ಕೇಂದ್ರ ಕಚೇರಿಯಲ್ಲಿ ಬಳಸಿರುವ ಫೋಟೋವನ್ನು ಎಲಾನ್ ಮಸ್ಕ್ ಹಂಚಿಕೊಂಡಿದ್ದಾರೆ.

ಹೊಸ ಲೋಗೋವನ್ನು ಕಂಡು ನೆಟ್ಟಿಗರು ತರಹೇವಾರಿ ಕಮೆಂಟ್ ಮಾಡುತ್ತಿದ್ದು, ದಯವಿಟ್ಟು ಇನ್ನು ಮುಂದೆ ಟ್ವಿಟರ್‍‌ನಲ್ಲಿ ವಿಡಿಯೋ ಅಪ್ಲೋಡ್ ಮಾಡಬೇಡಿ. ಅದು ಅಶ್ಲೀಲ ವಿಡಿಯೋಗಳ ‘ಎಕ್ಸ್ ವಿಡಿಯೋಸ್’ ಆಗಬಹುದು ಎಂದು ವ್ಯಂಗ್ಯವಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಟ್ಸ್ಯಾಪ್ ಎನ್‌ಕ್ರಿಪ್ಶನ್ ಎಂಬ ಭ್ರಮೆ; ಗೌಪ್ಯತೆಯ ಸೋಗಿನಲ್ಲಿ 85 ಕೋಟಿ ಭಾರತೀಯರ ಡೇಟಾ ಮಾರಾಟ?

ಭಾರತವು ವಾಟ್ಸ್ಯಾಪ್ ಗೆ ವಿಶ್ವದಲ್ಲೇ ಅತಿದೊಡ್ಡ ಮಾರುಕಟ್ಟೆಯಾಗಿದ್ದು, ಇಲ್ಲಿ ಸುಮಾರು 50...

ವಾಟ್ಸಾಪ್‌ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಷನ್‌’ ಸುರಕ್ಷತೆ ಕೇವಲ ನಾಟಕವೇ? ಮೆಟಾ ವಿರುದ್ಧ ಗಂಭೀರ ಆರೋಪ

ವಿಶ್ವದಾದ್ಯಂತ ಕೋಟ್ಯಂತರ ಜನರು ನಂಬಿ ಬಳಸುತ್ತಿರುವ ವಾಟ್ಸಾಪ್‌ನ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಷನ್’ ಸುರಕ್ಷತಾ...

ಆಂಧ್ರಪ್ರದೇಶ | 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧಕ್ಕೆ ಸರ್ಕಾರ ಚಿಂತನೆ​

ಮಕ್ಕಳ ಮಾನಸಿಕ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಆಂಧ್ರಪ್ರದೇಶ ಸರ್ಕಾರ ಮಹತ್ವದ...

ಇನ್‌ಸ್ಟಾಗ್ರಾಮ್ ಬಳಕೆದಾರರಿಗೆ ಮಹಾ ಆಘಾತ: ಡಾರ್ಕ್ ವೆಬ್‌ನಲ್ಲಿ 1.75 ಕೋಟಿ ಜನರ ಖಾಸಗಿ ಮಾಹಿತಿ ಬಹಿರಂಗ?

ಜಗತ್ತಿನಾದ್ಯಂತ ಕೋಟ್ಯಂತರ ಬಳಕೆದಾರರನ್ನು ಹೊಂದಿರುವ, ಮೆಟಾ ಒಡೆತನದ ಪ್ರಮುಖ ಸಾಮಾಜಿಕ ಜಾಲತಾಣ...